ಡೊಂಬಿವಲಿ: ಜ. 17ರಂದು ಶ್ರೀ ಮಹಾವಿಷ್ಣು ಮಂದಿರದ 49ನೇ ವಾರ್ಷಿಕ ಸತ್ಯನಾರಾಯಣ ಪೂಜೆ, ಶನಿ ಪೂಜೆ
ಡೊಂಬಿವಲಿ: ಇಲ್ಲಿನ ಮುಂಬ್ರಾ ಮಿತ್ರ ಭಜನಾ ಮಂದಿರದ ಸಂಚಾಲಕತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಡೊಂಬಿವಲಿ (ಪಶ್ಚಿಮ) ಶ್ರೀ ಮಹಾವಿಷ್ಣು ಮಂದಿರದಲ್ಲಿ ಜನವರಿ 17ರ ಶನಿವಾರದಂದು ’49ನೇ ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ’ ಅತ್ಯಂತ...

