ಮುಂಬಯಿ: ನಾನಿಲ್ತಾರ್ ಅಭಿಮಾನಿ ಬಳಗದಿಂದ ಸಂಭ್ರಮದ ‘ಅರಿಶಿನ ಕುಂಕುಮ’ ಕಾರ್ಯಕ್ರಮ
ಮುಂಬಯಿ: ಇಲ್ಲಿನ ನಾನಿಲ್ತಾರ್ ಅಭಿಮಾನಿ ಬಳಗದ ಮಹಿಳಾ ಸದಸ್ಯರ ವತಿಯಿಂದ ಇತ್ತೀಚೆಗೆ ‘ಅರಿಶಿನ ಕುಂಕುಮ’ ಕಾರ್ಯಕ್ರಮವನ್ನು ಅತ್ಯಂತ ಸಡಗರದಿಂದ ಆಯೋಜಿಸಲಾಗಿತ್ತು. ಬಳಗದ ಹಿರಿಯ ಸದಸ್ಯೆ ರುಕ್ಮಿಣಿ ಸಾಲಿಯನ್ ಅವರ ಸಹಕಾರ ಹಾಗೂ ಮಹಿಳಾ ಸದಸ್ಯರ...

