ಹಿಂದೂ ಸಂಗಮ ಆಯೋಜನಾ ಸಮಿತಿ ಮೂಲ್ಕಿ : ಜ. 25ರಂದು “ಭವ್ಯ ಹಿಂದೂ ಸಂಗಮ”
(ಬಪ್ಪನಾಡು, ಮಾನಂಪಾಡಿ, ಚಿತ್ರಾಪು ಮತ್ತು ಕಾರ್ನಾಡು ಭಾಗದ ಹಿಂದೂ ಬಾಂಧವರ ಗ್ರಾಮೋತ್ಸವ) ಹಿಂದೂ ಸಂಗಮ ಆಯೋಜನಾ ಸಮಿತಿ ಮುಲ್ಕಿ ತಾಲೂಕು ಮತ್ತು ಮುಲ್ಕಿ ನಗರದ ವತಿಯಿಂದ ಬಪ್ಪನಾಡು, ಮಾನಂಪಾಡಿ, ಚಿತ್ರಾಪು ಮತ್ತು ಕಾರ್ನಾಡು ಭಾಗದ...

