28.4 C
Mumbai
March 7, 2026
Mumbai News Kannada

Month : January 2026

ಸುದ್ದಿ

ಪ್ಯಾರಿಸ್ ಫ್ಯಾಶನ್ ವೇದಿಕೆಯಲ್ಲಿ ಮುಂಬೈಯ ಪ್ರಭಾ ಸುವರ್ಣ ಮಿಂಚಿನ ಸಂಚಲನ:

Mumbai News Desk
ವಿಶ್ವದ ಫ್ಯಾಶನ್ ರಾಜಧಾನಿ ಪ್ಯಾರಿಸ್‌ನಲ್ಲಿ ನಡೆದ ‘ಮೈಲಿಗಲ್ಲು ಗ್ಲೋಬಲ್ ಫ್ಯಾಶನ್ ಟೂರ್’ (Milestone Global Fashion Tour) ಇತ್ತೀಚೆಗೆ ಅದ್ಭುತ ಕ್ಷಣಕ್ಕೆ ಸಾಕ್ಷಿಯಾಯಿತು. ಜನವರಿ 10ರಂದು ಲಂಡನ್‌ನ ಖ್ಯಾತ ಡಿಸೈನರ್ ಡಾ. ಬರೋ ಸ್ಯಾಂಚೆಜ್...
ಸುದ್ದಿ

ತೀಯಾ ಬೆಳಕು ಮಾಜಿ ಸಂಪಾದಕ ಶ್ರೀಧರ್ ಸುವರ್ಣ ಅವರಿಗೆ ಮಾತೃ ವಿಯೋಗ

Mumbai News Desk
ಮುಂಬಯಿ : ಅಂಧೇರಿ ಪೂರ್ವ ಜಿ. ಬಿ. ನಗರ ನಿವಾಸಿ ದಿ. ಸುಂದರ ಸುವರ್ಣ ಅವರ ಧರ್ಮಪತ್ನಿ ರೇವತಿ ಸುಂದರ್ ಸುವರ್ಣ (77) ಅವರು ಜ. 22 ರಂದು ಮುಂಜಾನೆ ಹೃದಯಘಾತದಿಂದಾಗಿ ನಿಧನಹೊಂದಿದರು. ಮೃತರು...
ಸುದ್ದಿ

ಸನಾತನ ಧರ್ಮ ಬಲಿಷ್ಠಗೊಳಿಸೋಣ: ಹರಿನಾರಾಯಣದಾಸ ಅಸ್ರಣ್ಣ

Mumbai News Desk
​ಮುಲ್ಕಿ: ಮುಲ್ಕಿ ತಾಲೂಕಿನ ಪಡುಪಣಂಬೂರು ಮಂಡಲದ ಹಿಂದೂ ಸಂಗಮ ಆಯೋಜನಾ ಸಮಿತಿಯ ವತಿಯಿಂದ ‘ಹಿಂದೂ ಸಂಗಮ’ ಕಾರ್ಯಕ್ರಮವು ಜ. 18ರ ಭಾನುವಾರ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ಬೃಹತ್ ವೇದಿಕೆಯಲ್ಲಿ ಅದ್ದೂರಿಯಾಗಿ ನಡೆಯಿತು....
ಮುಂಬಯಿ

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಹಿಳಾ ವಿಭಾಗದ ‘ಹಳದಿ ಕುಂಕುಮ’ ಕಾರ್ಯಕ್ರಮ: ಸ್ತ್ರೀ ಶಕ್ತಿಯ ಸೌಹಾರ್ದ ಸಮಾಗಮ

Mumbai News Desk
​ಮುಂಬಯಿ (ಜ. 21): ಸ್ಥಳೀಯ ಮಲಾಡ್ ಪೂರ್ವದ ‘ಉತ್ಕರ್ಷ ವಿದ್ಯಾ ಮಂದಿರ’ದ ಉತ್ಕರ್ಷ ಸಭಾಗೃಹದಲ್ಲಿ ಇತ್ತೀಚೆಗೆ ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಅತ್ಯಂತ ವೈಭವದ ‘ಹಳದಿ ಕುಂಕುಮ’ ಮತ್ತು...
ಮುಂಬಯಿ

ಮೈಸೂರು ಅಸೋಸಿಯೇಷನ್ ನಲ್ಲಿ  “ಕನ್ನಡ ವಿಠಲು”: ಸಾಂಸ್ಕೃತಿಕ ಬಾಂಧವ್ಯದ ಸ್ಮರಣೀಯ ಕಾರ್ಯಕ್ರಮ 

Mumbai News Desk
     ಮುಂಬಯಿ. ಜ. 21-, ಮುಂಬೈನ ಮೈಸೂರು ಅಸೋಸಿಯೇಷನ್, ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವಿನ ಆಳವಾದ ಸಂಗೀತ ಮತ್ತು ಆಧ್ಯಾತ್ಮಿಕ ಬಾಂಧವ್ಯವನ್ನು ಆಚರಿಸುವ “ಕನ್ನಡ ವಿಠಲು” ಎಂಬ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು. ಕಳೆದ...
ತುಳುನಾಡು

ಉಡುಪಿ ಶೀರೂರು ಪರ್ಯಾಯ ಮಹೋತ್ಸವ: ಕಿನ್ನಿಮೂಲ್ಕಿಯಲ್ಲಿ ತಾರೆಯರ ಸಮಾಗಮ ಹಾಗೂ ಸಾಧಕ ಕಲಾವಿದರಿಗೆ ಸನ್ಮಾನ

Mumbai News Desk
ವರದಿ: ಜಯ ಸಿ ಪೂಜಾರಿ, ಕೆಳಾರ್ಕಳ ಬೆಟ್ಟು. ಧಾರ್ಮಿಕ ಮತ್ತು ಸಾಂಸ್ಕೃತಿಕ ನಗರಿ ಉಡುಪಿಯಲ್ಲಿ ಜರುಗಿದ ಶೀರೂರು ಪರ್ಯಾಯ ಮಹೋತ್ಸವದ ಅಂಗವಾಗಿ ನಗರದ ಕಿನ್ನಿಮೂಲ್ಕಿ ಜಂಕ್ಷನ್ ಬಳಿ ಶ್ರೀ ಕೃಷ್ಣ ಗ್ರೂಪ್ ಆಫ್ ಡ್ಯಾನ್ಸ್...
ಪ್ರಕಟಣೆ

ಜ.24 ; ಬಂಟ್ಸ್ ಫೋರಮ್ ಸದಸ್ಯರಿಂದ ‘ಪನರೆ ಪೋವೊಡ್ಚಿ’ ಮತ್ತು ‘ಸಂಸಾರದ SOME ಸಾರ’ ತುಳು ನಾಟಕ ಪ್ರದರ್ಶನ.

Mumbai News Desk
ಮುಂಬಯಿ, ಜ.20: ಬಂಟ್ಸ್ ಫೋರಮ್ ಮೀರಾಭಾಯಂದರ್ ಇದರ ವತಿಯಿಂದ ಜ.24ರಂದು ಮದ್ಯಾಹ್ನ 12.30ರಿಂದ ರಾತ್ರಿ 9 ಗಂಟೆಯವರೆಗೆ ಮೀರಾ ರೋಡ್ ಪೂರ್ವದ ಎಸ್.ಕೆ.ಸ್ಟೋನ್ ಸಮೀಪದ ಸೆಂಟರ್ ಪಾರ್ಕ್ ಎಸಿ ಲಾನ್ ನ ಡಾಕ್ಟರ್ ಆರ್.ಕೆ.ಶೆಟ್ಟಿ...
ಕ್ರೀಡೆ

ಸಾಫಲ್ಯ ಸೇವಾ ಸಂಘ ಮುಂಬೈ ‘ಸಾಫಲ್ಯ ಕ್ರೀಡಾ ಸ್ಪರ್ಧೆ – 2026’

Mumbai News Desk
ಕ್ರೀಡೆ ಬದುಕಿಗೆ ಸ್ಫೂರ್ತಿ, ಗುರಿ ನಿರ್ಧರಿಸಲು ಸಹಕಾರಿ: ಶ್ರೀನಿವಾಸ ಸಾಫಲ್ಯ ಮುಂಬೈ: “ಆಟೋಟ ಸ್ಪರ್ಧೆಗಳು ಮನುಷ್ಯನ ಗುರಿಯನ್ನು ನಿರ್ಧರಿಸುವುದಲ್ಲದೆ, ಬದುಕಿಗೆ ಹೊಸ ಸ್ಫೂರ್ತಿಯನ್ನು ನೀಡುತ್ತವೆ. ಸೋಲು-ಗೆಲುವಿನ ವಿಶ್ಲೇಷಣೆಯು ಜೀವನದ ಮುಂದಿನ ಹಾದಿಗೆ ಪಾಠವಾಗಬಲ್ಲದು,” ಎಂದು...
ಪ್ರಕಟಣೆ

ಫೆ. 08 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ನಾಲ್ಕನೇ ವರ್ಷದ ರಕ್ತದಾನ ಶಿಬಿರ.

Mumbai News Desk
ಮಹಾವಿಷ್ಣು ಮಂದಿರ ಸಂಚಾಲಕರು ಮುಂಬ್ರಾ ಮಿತ್ರ ಭಜನಾ ಮಂಡಳಿ ಇದರ ವತಿಯಿಂದ ನಾಲ್ಕನೇ ವರ್ಷದ ರಕ್ತದಾನ ಶಿಬಿರವು ಫೆಬ್ರವರಿ 08 ರಂದು ಬೆಳಿಗ್ಗೆ 8 ರಿಂದ ಸಂಜೆ 3 ರ ತನಕ , ಕಿಡ್...
ಕ್ರೀಡೆ

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ (ಮೀರಾ-ಭಾಯಂದರ್ ಶಾಖೆ): ಕ್ರೀಡಾಕೂಟ – 2026 ಸಂಭ್ರಮ

Mumbai News Desk
​ಸಮಾಜ ಬಾಂಧವರ ಕ್ರೀಡಾ ಪ್ರತಿಭೆಗೆ ರಾಜ್ಯ, ದೇಶ ಮಟ್ಟದಲ್ಲಿ ಅವಕಾಶ ಸಿಗುವಂತಾಗಲಿ: ಗಣೇಶ್ ಕಾಂಚನ್ ​ಮುಂಬೈ (ಜ. 20): ಮುಂಬೈನ ಹಿರಿಯ ತುಳು-ಕನ್ನಡಿಗರ ಸಂಘಟನೆಯಾದ ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ ಇದರ ಮೀರಾ-ಭಾಯಂದರ್ ಶಾಖೆಯ...