ಬೃಹನ್ಮುಂಬೈ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ 188ರಲ್ಲಿ ಭಾಸ್ಕರ್ ಆರ್ ಶೆಟ್ಟಿ ವಿಜಯ
2026 ರ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ 188 (ಜಿ/ಉತ್ತರ) ನಲ್ಲಿ, ಎಸ್‌ಎಸ್‌ನ ಭಾಸ್ಕರ್ ಆರ್. ಶೆಟ್ಟಿ ಗೆದ್ದಿದ್ದಾರೆ.ಮುಂಬೈ ಮಹಾನಗರಪಾಲಿಕೆಯ ಜ.15ರಂದು ನಡೆದ ಚುನಾವಣೆಯಲ್ಲಿ ವಾರ್ಡ್ ನಂಬ್ರ 188 (ಧಾರವಿ 90...

