ಮೈಸೂರು ಅಸೋಸಿಯೇಷನ್‌ನಲ್ಲಿ ‘ಶ್ರೀರಂಗ ಸ್ಮರಣೆ’ ನಾಟಕೋತ್ಸವ: -ವೀಕ್ಷಕರನ್ನು ಮನರಂಜಿಸಿದ “ಕಾಲಜ್ಞಾನಿ ಕನಕ”
ಚಿತ್ರ ವರದಿ: ದಿನೇಶ್ ಕುಲಾಲ್ ಮುಂಬಯಿ: ಮೈಸೂರು ಅಸೋಸಿಯೇಷನ್ ಮುಂಬಯಿ ತನ್ನ ಶತಮಾನೋತ್ಸವದ ಅಂಗವಾಗಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ನಾಟಕ ಅಕಾಡೆಮಿ ಹಾಗೂ ಉಷಾ ದೇಸಾಯಿ ಮತ್ತು ಪರಿವಾರದ ಸಹಯೋಗದೊಂದಿಗೆ...

