32 C
Mumbai
March 7, 2026
Mumbai News Kannada
ಸುದ್ದಿ

ಶ್ರದ್ಧಾಂಜಲಿ: ದಿನೇಶ್ ಆನಂದ್ ಹೆಗ್ಡೆ ಅವರ ನಿಧನ





ಮುಂಬಯಿ: ಮಲಾಡ್ ಪೂರ್ವದ ಕುರಾರ್ ವಿಲೇಜ್‌ನಲ್ಲಿರುವ ‘ಶ್ರೀದೇವಿ ಮಂಗಳೂರು ವೆರೈಟಿ ಸ್ಟೋರ್’ ಮಾಲಕರಾಗಿದ್ದ ದಿನೇಶ್ ಆನಂದ್ ಹೆಗ್ಡೆ (66) ಅವರು ಫೆಬ್ರವರಿ 4ರಂದು ನಿಧನರಾದರು.

​ಅವರು ಮೂಲತಃ ಕಾರ್ಕಳದ ಕೌಡೂರು ಕೆಲಬಲಬೆಟ್ಟು ‘ಕಮಲ ನಿವಾಸ’ದ ನಿವಾಸಿಯಾಗಿದ್ದರು. ಮೃತರು ಪತ್ನಿ ನಳಿನಿ ದಿನೇಶ್ ಹೆಗ್ಡೆ, ಪುತ್ರಿ ಅಕ್ಷತಾ ಪ್ರಿಯಾಂಕರ್ ಶೆಟ್ಟಿ, ಅಳಿಯ ಪ್ರಿಯಾಂಕರ್ ಶೆಟ್ಟಿ ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.



Related posts

2024 ಸಾಲಿನ 12ನೇ ತರಗತಿಯ ಫಲಿತಾಂಶ – ಲಕ್ಷ ಎಸ್ ಶೆಟ್ಟಿಗೆ  85.17 ಅಂಕ

Mumbai News Desk

ಮಹಾರಾಷ್ಟ್ರ ರಾಜ್ಯಪಾಲರು ಎನ್ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ

Mumbai News Desk

ಶ್ರೀನಿವಾಸ ಜೋಕಟ್ಟೆ ಅವರಿಗೆ ‘ಎಡನೀರು ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ’ ಪ್ರದಾನ

Mumbai News Desk

ಸವಿತಾ ಎಸ್. ರೈ ಅವರಿಗೆ ಪಿಎಚ್.ಡಿ ಪದವಿ

Mumbai News Desk

ಉಡುಪಿ ರೈಲು ನಿಲ್ದಾಣದಲ್ಲಿ ನಿರ್ಮಿಸಿದ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆ

Mumbai News Desk

19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ – 2024

Mumbai News Desk