July 22, 2026
Mumbai News Kannada
ಸುದ್ದಿ

ಹೆಜಮಾಡಿ : ಸಾವಿತ್ರಿ ಡಿ ಸಾಲ್ಯಾನ್ ನಿಧನ







ಹೆಜಮಾಡಿ ಕೊರಳ ಗುಡ್ಡೆ ನಿವಾಸಿ ಸಾವಿತ್ರಿ ಡಿ ಸಾಲ್ಯಾನ್ (83)ಅಲ್ಪ ಕಾಲದ ಅಸೌಖ್ಯ ದಿಂದ ಫೆಬ್ರವರಿ 23 ರಂದು ಸ್ವಗ್ರಹದಲ್ಲಿ ನಿಧನರಾದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಪ್ರಧಾನ ಕಚೇರಿಯಲ್ಲಿ ಐ ಟಿ ಮ್ಯಾನೇಜರ್ ಸುನಿಲ್ ಕುಮಾರ್ ಸಹಿತ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಶಾಂತ ಹಾಗೂ ಧಾರ್ಮಿಕ ಸ್ವಭಾವದವರಾದ ಇವರು ಹೆಜಮಾಡಿ ಕೊರಳ ಗುಡ್ಡೆ ಮಹಿಳಾ ಮಂಡಳಿಯ ಗೌರವ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.



Related posts

ಆಧುನಿಕ ವಿದ್ಯೆಗಿಂತ ಆಧ್ಯಾತ್ಮಿಕ ವಿದ್ಯೆ ಅಧಿಕ: ಶ್ರೀ ಪುತ್ತಿಗೆ ಶ್ರೀಗಳು

Mumbai News Desk

ಬೋಂಬೆ ಬಂಟ್ಸ್ ಅಸೋಷಿಯೇಶನ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಡಿ ಕೆ ಶೆಟ್ಟಿ ಆಯ್ಕೆ

Mumbai News Desk

ಬೈಂದೂರು: ಪ್ರವಾಸಿ ಬಸ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ಸಾವು

Mumbai News Desk

ಶತಾಯುಷಿ,ಗಂಜಿಮಠ ಶಿವಣ್ಣ ಆಚಾರ್ಯ ನಿಧನ

Mumbai News Desk

ಅಮೃತ ಭಾರತ ಯೋಜನೆ ಅಡಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ: ಜುಲೈ 17ರಂದು ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

Mumbai News Desk

77ನೇ ಗಣರಾಜ್ಯೋತ್ಸವದ ಸಂಭ್ರಮ: ಭಾರತದ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

Mumbai News Desk