31 C
Mumbai
June 8, 2026
Mumbai News Kannada
ಸುದ್ದಿ

ಉಡುಪಿ : ಸುನಂದ ಕೇಶವ ಸನಿಲ್ ನಿಧನ





ಬಿಲ್ಲವರ ಅಸೋಷಿಯೇಷನ್ ಮುಂಬಯಿಯ ಮಾಜಿ ಅಧ್ಯಕ್ಷ, ಜಯಶ್ರೀಕೃಷ್ಣ ಪರಿಸರಪ್ರೇಮ ಸಮಿತಿಯ ಅಧ್ಯಕ್ಷ ನಿತ್ಯಾನಂದ ಡಿ ಕೋಟ್ಯಾನ್ ಇವರ ಸಹೋದರಿ ಶ್ರೀಮತಿ ಸುನಂದ ಕೇಶವ ಸನಿಲ್ (64) ಇವರು ಫೆ. 24 ರಂದು ನಿಧನ ಹೊಂದಿದ್ದಾರೆ, ಮೃತರು ಇಬ್ಬರು ಪುತ್ರರು, ಸೊಸೆ, ಮೊಮ್ಮಗಳು ಹಾಗೂ ಅಪಾರ ಸಂಬಂಧಿಕರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ವಿಧಿ ವಿಧಾನವು ಫೆ. 25ರಂದು ಬೆಳಿಗ್ಗೆ ಉಡುಪಿ ತೋನ್ಸೆಯ ಗುಜ್ಜರಬೆಟ್ಟು ಮನೆಯಲ್ಲಿ ನಡೆಯಲಿದೆ. ಇವರ ನಿಧನಕ್ಕೆ ತೋನ್ಸೆ ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮಾವತಿ ಗರೋಡಿ ಸೇವಾ ಟ್ರಸ್ಟ್ ಮುಂಬೈ (ರಿ) ಎಲ್ಲಾ ಪದಾಧಿಕಾರಿಗಳು ಸದಸ್ಯರುಗಳು ಸಂತಾಪ ಸೂಚಿಸಿದ್ದಾರೆ.



Related posts

ಶ್ರೀ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ : ಹೊಸ ರಥ ನಿರ್ಮಾಣ, ಅಷ್ಟಮಂಗಳ ಪ್ರಶ್ನೆಗೆ ಶೀಘ್ರ ನಿರ್ಧಾರ

Mumbai News Desk

ಜಗದಂಬ ಯುವ ವಿಭಾಗದ ವತಿಯಿಂದ ಮಕ್ಕಳಿಗೆ ಶೈಕ್ಷಣಿಕ ಪರಿಕರ ವಿತರಣೆ.

Mumbai News Desk

ಜೆ ಸಿ ಐ ಶಂಕರಪುರ ಇದರ 2024 ರ ಸಾಲಿನ ಅಧ್ಯಕ್ಷರಾಗಿ ಇನ್ನಂಜೆ ಹರೀಶ್ ಪೂಜಾರಿ ಆಯ್ಕೆ.

Mumbai News Desk

ಮೂಡುಬಿದಿರೆ – ಸ್ವಾಮೀಸ್ ಸ್ಟ್ರೆಂಥ್ ಟ್ರೈನಿಂಗ್ ಮತ್ತು ಎಂ.ಜೆ. ಸ್ಟೆಪ್ ಅಪ್ ಡ್ಯಾನ್ಸ್ ಸ್ಟುಡಿಯೊದ ಆಯೋಜನೆಯಲ್ಲಿ ಮಿಸ್ಟರ್ ಆ್ಯಂಡ್ ಮಿಸ್ ಕರಾವಳಿ ಸ್ಪರ್ಧೆ : ಮಿಸ್ ಕ್ವೀನ್ ಕರಾವಳಿ 2025 ಆಗಿ ಪೂರ್ವಿ ಇ ಕುಲಾಲ್ ಆಯ್ಕೆ

Mumbai News Desk

ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಗೆ ಬೆಂಕಿ – 20 ಪ್ರಯಾಣಿಕರು ಸಜೀವ ದಹನ

Mumbai News Desk

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬದ ಆಮಂತ್ರಣ ಪತ್ರಿಕೆ ಧರ್ಮಸ್ಥಳದಲ್ಲಿ ಬಿಡುಗಡೆ

Mumbai News Desk