September 6, 2026
Mumbai News Kannada
ಸುದ್ದಿ

ಭಾಯಂದರ್ : ಗಿರಿಜಾ ದೇಜಪ್ಪ ಕೋಟ್ಯಾನ್ ನಿಧನ.





ದಿ. ದೇಜಪ್ಪ ಕೋಟ್ಯಾನ್ ಅವರ ಧರ್ಮಪತ್ನಿ ಶ್ರೀಮತಿ ಗಿರಿಜಾ ದೇಜಪ್ಪ ಕೋಟ್ಯಾನ್( 90 )ಅವರು ಇಂದು (ಫೆಬ್ರವರಿ 25) ಮುಂಜಾನೆ ಅಲ್ಪಕಾಲದ ಅಸೌಖ್ಯದಿಂದ ಭಾಯಂದರ್ ಪಶ್ಚಿಮ ಮ್ಯಾಗ್ನಮ್ ಪ್ಲಾಜಾ ಸಂಕೀರ್ಣದ ಸ್ವಗ್ರಹದಲ್ಲಿ ನಿಧನರಾದರು.
ಅವರು ಮೂಲತಃ ಪಡುಬಿದ್ರಿಯವರಾಗಿದ್ದು ಅವರ ಪತಿ ದಿ. ದೇಜಪ್ಪ ಕೋಟ್ಯಾನ್ ಅವರು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅಭಿವೃದ್ಧಿಯಲ್ಲಿ ಸುಮಾರು 40 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ಇಬ್ಬರು ಪುತ್ರಿಯರಾದ ಹೇಮ ಭಾಸ್ಕರ್, ಮಾಲ ಕೋಟ್ಯಾನ್, ಮೊಮ್ಮಕ್ಕಳು, ಅಳಿಯ ಹಾಗೂ ಅಪಾರ ಬಂದು ವರ್ಗವನ್ನು ಅಗಲಿದ್ದಾರೆ. ಮೃತರ ಪುತ್ರಿ ಹಾಗೂ ಅಳಿಯ ಭಾರತ್ ಬ್ಯಾಂಕ್ ನಲ್ಲಿ ಸೇವೆಗೈದು ಇತ್ತೀಚೆಗೆ ನಿವೃತ್ತರಾಗಿದ್ದರು.
ಅವರ ನಿಧನಕ್ಕೆ ಭಾರತ್ ಬ್ಯಾಂಕಿನ ನಿವೃತ್ತ ಮತ್ತು ಪ್ರಸ್ತುತ ಸಿಬ್ಬಂದಿ ವರ್ಗ, ಬಿಲ್ಲವರ ಅಸೋಸಿಯೇಷನ್ ನ ಭಾಯಂದರ್ ಸಮಿತಿಯ ಮುಖ್ಯ ಸಲಹೆಗಾರ ಚಿತ್ರಾಪು ಕೆ. ಎಂ. ಕೋಟ್ಯಾನ್, ಭಾರತ್ ಬ್ಯಾಂಕ್ ನ ನಿರ್ದೇಶಕ ನರೇಶ್ ಪೂಜಾರಿ ಸಂತಾಪ ವ್ಯಕ್ತಪಡಿಸಿದ್ದಾರೆ.



Related posts

ಫರಂಗಿಪೇಟೆ : ನಾಪತ್ತೆಯಾದ ದಿಗಂತ್ 10 ದಿನಗಳ ಬಳಿಕ ಇಂದು (ಮಾ. 8) ಉಡುಪಿಯಲ್ಲಿ ಪತ್ತೆ

Mumbai News Desk

ಮೈಲ್ ಸ್ಟೋನ್ ಮಿಸ್ ಮತ್ತು ಮಿಸೆಸ್ ಗ್ಲೋಬಲ್ ಇಂಟರ್ನ್ಯಾಷನಲ್ ವರ್ಲ್ಡ್ ಪೇಜೆಂಟ್ 2024, ಪ್ರಭಾ ಸುವರ್ಣ ಟೂರಿಸಂ ಎಂಬಾಸಿಡರ್ ಆಗಿ ಆಯ್ಕೆ

Mumbai News Desk

ದೇಗುಲಗಳು ಸರಕಾರದ ವಶದಿಂದ ಮುಕ್ತಗೊಳ್ಳಲಿ : ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ

Mumbai News Desk

ರಾಹುಲ್ ಗಾಂಧಿ ಅವರಿಂದ ಸಂಸತ್ತಿನ ಶಿಷ್ಟಾಚಾರ ಉಲ್ಲಂಘನೆ ಆರೋಪ: 200ಕ್ಕೂ ಹೆಚ್ಚು ನಿವೃತ್ತ ಅಧಿಕಾರಿಗಳಿಂದ ಕ್ಷಮೆಯಾಚನೆಗೆ ಆಗ್ರಹ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ದಿ. ಎಸ್ ಎಸ್ ಮನೋಹರ್ ಶೆಟ್ಟಿ ಅವರಿಗೆ ನುಡಿ ನಮನ.

Mumbai News Desk

  ಬಿಲ್ಲವ ಸಮಾಜದ  ಜನನಾಯಕ  ಜಯ ಸಿ. ಸುವರ್ಣ ಸಂಸ್ಮರಣೆ

Mumbai News Desk