ಮೈಸೂರು ಅಸೋಸಿಯೇಷನ್‌ನಲ್ಲಿ ‘ಶ್ರೀರಂಗ ಸ್ಮರಣೆ’ ನಾಟಕೋತ್ಸವಕ್ಕೆ ಚಾಲನೆ
ಚಿತ್ರ ವರದಿ: ದಿನೇಶ್ ಕುಲಾಲ್ ಮುಂಬೈ: ಶತಮಾನೋತ್ಸವದ ಸಂಭ್ರಮದಲ್ಲಿರುವ ಮುಂಬೈನ ಪ್ರತಿಷ್ಠಿತ ಮೈಸೂರು ಅಸೋಸಿಯೇಷನ್, ಕನ್ನಡದ ಧೀಮಂತ ನಾಟಕಕಾರ ಶ್ರೀರಂಗರ ನೆನಪಿನಲ್ಲಿ ಆಯೋಜಿಸಿರುವ ಮೂರು ದಿನಗಳ(ಫೆಬ್ರವರಿ 27, 28 ಮತ್ತು ಮಾರ್ಚ್ 1) ‘ಶ್ರೀರಂಗ...

