32 C
Mumbai
March 7, 2026
Mumbai News Kannada

Month : February 2026

ಸುದ್ದಿ

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವ ಸಂಪನ್ನ

Mumbai News Desk
​ದೇಶಭಕ್ತಿ ಹಾಗೂ ಈಶ ಭಕ್ತಿ ಮೇಳೈಸಿದಾಗ ಬದುಕು ಪರಿಪೂರ್ಣ: ಕೊಂಡೆವೂರು ಶ್ರೀ ಚಿತ್ರ ವರದಿ: ದಿನೇಶ್ ಕುಲಾಲ್ ಮಂಗಳೂರು: “ಧಾರ್ಮಿಕ ಕೇಂದ್ರಗಳ ಮೂಲಕ ಭಗವಂತನ ಭಕ್ತಿಯೊಂದಿಗೆ ದೇಶದ ಭಕ್ತಿಯೂ ಜಾಗೃತಗೊಳ್ಳಬೇಕು. ದೇಶಭಕ್ತಿ ಹಾಗೂ ಈಶ...
ಪ್ರಕಟಣೆ

ಮಾ. 1: ಬೆಳ್ಮಣ್ ಸರ್ಕಾರಿ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಮಾವೇಶ

Mumbai News Desk
​ಕಾರ್ಕಳ: ಬೆಳ್ಮಣ್ ಸರ್ಕಾರಿ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಮಾವೇಶ ಹಾಗೂ ‘ಚಾವಡಿ ಚರ್ಚೆ’ ಕಾರ್ಯಕ್ರಮವು ಮಾರ್ಚ್ 1ರಂದು ಕಾಲೇಜಿನ ಆವರಣದಲ್ಲಿ ವಿಶಿಷ್ಟ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ ಎಂದು ಉದ್ಯಮಿ ಹಾಗೂ ಹಳೆ ವಿದ್ಯಾರ್ಥಿ...
ಮುಂಬಯಿ

ವಸಾಯಿ ಕರ್ನಾಟಕ ಸಂಘ: ಅಧ್ಯಕ್ಷರಾಗಿ ಕರ್ನೂರು ಶಂಕರ್ ಆಳ್ವ, ಗೌರವಾಧ್ಯಕ್ಷರಾಗಿ ವಿಶ್ವನಾಥ್ ಪಿ. ಶೆಟ್ಟಿ ಆಯ್ಕೆ

Mumbai News Desk
​ವಸಾಯಿ: ಇಲ್ಲಿನ ಕನ್ನಡಿಗರ ಪ್ರತಿಷ್ಠಿತ ಸಂಸ್ಥೆಯಾದ ‘ವಸಾಯಿ ಕರ್ನಾಟಕ ಸಂಘ’ದ 2026-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ಸಂಘದ ಕಾರ್ಯಾಲಯದಲ್ಲಿ ಜರುಗಿತು. ​ಮುಂದಿನ ಎರಡು ವರ್ಷಗಳ ಅವಧಿಗೆ ಸಂಘದ ಅಧ್ಯಕ್ಷರಾಗಿ ಹೋಟೆಲ್...
ಸುದ್ದಿ

ಉಡುಪಿ : ಸುನಂದ ಕೇಶವ ಸನಿಲ್ ನಿಧನ

Mumbai News Desk
ಬಿಲ್ಲವರ ಅಸೋಷಿಯೇಷನ್ ಮುಂಬಯಿಯ ಮಾಜಿ ಅಧ್ಯಕ್ಷ, ಜಯಶ್ರೀಕೃಷ್ಣ ಪರಿಸರಪ್ರೇಮ ಸಮಿತಿಯ ಅಧ್ಯಕ್ಷ ನಿತ್ಯಾನಂದ ಡಿ ಕೋಟ್ಯಾನ್ ಇವರ ಸಹೋದರಿ ಶ್ರೀಮತಿ ಸುನಂದ ಕೇಶವ ಸನಿಲ್ (64) ಇವರು ಫೆ. 24 ರಂದು ನಿಧನ ಹೊಂದಿದ್ದಾರೆ,...
ಕರ್ನಾಟಕ

ಶಿವಮೊಗ್ಗದಲ್ಲಿ 10ನೇ ತರಗತಿ ವಿದ್ಯಾರ್ಥಿಯ ಕೊಲೆ, ಇಬ್ಬರು ಅಪ್ರಾಪ್ತ ವಯಸ್ಕರ ಬಂಧನ

Mumbai News Desk
ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಬಾಲಕನನ್ನು ಕೊಲೆ ಮಾಡಲಾಗಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.ಘಟನೆಯ ನಂತರ, ನಗರದಲ್ಲಿ ದೊಡ್ಡ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಉರಗದೂರಿನ ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ...
ತುಳುನಾಡು

ಮೂಲ್ಕಿ : ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್‌ನ 17ನೇ ವಾರ್ಷಿಕೋತ್ಸವ

Mumbai News Desk
ಮಕ್ಕಳಿಗೆ ಸಂಸ್ಕಾರ ಸಂಸ್ಕೃತಿ ತಿಳಿಸುವ ಕಾರ್ಯವಾಗಬೇಕು -ಶಿವಾನಂದ ಶಾಂತಿ ಮಕ್ಕಳಿಗೆ ಸಂಸ್ಕಾರವನ್ನು ಚಿಕ್ಕಂದಿನಿಂದಲೇ ಮೈಗೂಡಿಸಿ ಬರುವಂತೆ ಮಾಡಬೇಕು ಮತ್ತು ಧಾರ್ಮಿಕ ಪ್ರಜ್ಞೆ ಮೂಡಿಸುವ ಕಾರ್ಯ ಹಿರಿಯರಿಂದ ಆಗಬೇಕು; ಮೊಬೈಲ್, ಧಾರಾವಾಹಿಗಳಿಂದ ದೂರವಿಟ್ಟು ಭಜನೆ, ಮತ್ತಿತರ...
ಮುಂಬಯಿ

ನವಿ ಮುಂಬೈ ಪಾಲಿಕೆ ಚುನಾವಣೆ: ಸಾನ್ಪಾಡ ವಾರ್ಡ್ 19ರಲ್ಲಿ ನಗರಸೇವಕಿಯಾಗಿ ಶೈಲಾ ಜೆ. ಪಾಟೀಲ್ ಕುಲಾಲ್

Mumbai News Desk
​ನವಿ ಮುಂಬೈ: ಇಲ್ಲಿನ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಸಾನ್ಪಾಡದ ವಾರ್ಡ್ ಸಂಖ್ಯೆ 19ರಿಂದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕನ್ನಡಿಗ ಮೂಲದ ಶೈಲಾ ಜೆ. ಪಾಟೀಲ್ ಕುಲಾಲ್ ಅವರು ಭರ್ಜರಿ ಜಯ...
ಸುದ್ದಿ

ಪಳ್ಳಿ “ಫಿಶ್ ಮೀಲ್“ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ, ತಹಶೀಲ್ದಾರ್ ರಿಂದ ಸೂಕ್ತ ಕ್ರಮದ ಭರವಸೆ.

Mumbai News Desk
ಕಾರ್ಕಳ: ಪಡುಬಿದ್ರಿಯಿಂದ ಸ್ಥಳಾಂತರಗೊಂಡು ಕಾರ್ಕಳದ ಪಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ‘ಫಿಷ್ ಮೀಲ್’ ಘಟಕವನ್ನು ವಿರೋಧಿಸಿ ಗ್ರಾಮಸ್ಥರು ಪಂಚಾಯತ್ ಸದಸ್ಯರ ನೇತೃತ್ವದಲ್ಲಿ ಪಳ್ಳಿ ಪಂಚಾಯತ್‌ ಮುಂಭಾಗ ಸೋಮವಾರ ಬೆಳಗ್ಗೆ ಪ್ರತಿಭಟನೆ ನಡೆಸಿದರು. ಒಂದು ವೇಳೆ ಫಿಷ್...
ಸುದ್ದಿ

ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದ ಉಡುಪಿ: ಕರ್ನಾಟಕದ ಮೊಟ್ಟಮೊದಲ ‘ಸಂಪೂರ್ಣ ಸಾಕ್ಷರ’ ಜಿಲ್ಲೆಯಾಗಿ ಉಡುಪಿ

Mumbai News Desk
ಕರ್ನಾಟಕದ ಮೊದಲ ಸಂಪೂರ್ಣ ಸಾಕ್ಷರ ಜಿಲ್ಲೆ ಎಂಬ ಹೆಗ್ಗಳಿಕೆಗೆ ಉಡುಪಿ ಜಿಲ್ಲೆ ಪಾತ್ರವಾಗಲು ಸಜ್ಜಾಗಿದೆ. ಜಿಲ್ಲೆಯು ಶೇಕಡಾ 95ರಷ್ಟು ಸಾಕ್ಷರತಾ ಪ್ರಮಾಣವನ್ನು ತಲುಪಿದ್ದು, ಅಧಿಕೃತ ಘೋಷಣೆಗೆ ಅಗತ್ಯವಿರುವ ಅಂತಿಮ ಹಂತದ ದಾಖಲೀಕರಣ ಪ್ರಕ್ರಿಯೆಯಲ್ಲಿ ಅಧಿಕಾರಿಗಳು...