ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ಮಾ. 4 ರಿಂದ 8ರ ತನಕ ಅದ್ದೂರಿಯಾಗಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಫೆ.8 ರಂದು ಕ್ಷೇತ್ರದ ಅರ್ಚಕ ಶ್ರೀನಿವಾಸ ಯಾನೆ ಅಪ್ಪು ಪೂಜಾರಿಯವರ ವಿಶೇಷ ಪ್ರಾರ್ಥನೆಯೊಂದಿಗೆ ಮೂಲ್ಕಿ ಸೀಮೆಯ...

