31 C
Mumbai
September 18, 2026
Mumbai News Kannada
ಸುದ್ದಿ

ವಿಲೇಪಾರ್ಲೆ: ಕೇಂಜ ಲಕ್ಷ್ಮಣ ಪೂಜಾರಿ ನಿಧನ





ಮುಂಬಯಿ: ಇಲ್ಲಿನ ವಿಲೇಪಾರ್ಲೆ ಪಶ್ಚಿಮದ ನಿವಾಸಿ ಕೇಂಜ ಲಕ್ಷ್ಮಣ ನಾರಾಯಣ ಪೂಜಾರಿ (69) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ (ಮಾ. 10) ತಮ್ಮ ಸ್ವಗೃಹದಲ್ಲಿ ನಿಧನರಾದರು.

​ಮೃತರು ಪತ್ನಿ ಸುಂದರಿ ಲಕ್ಷ್ಮಣ್ ಪೂಜಾರಿ, ಪುತ್ರಿಯರಾದ ನೀತು ಹಾಗೂ ನಿಶಾ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇವರು ಮುಂಬಯಿ ಬಿಲ್ಲವರ ಎಸೋಸಿಯೇಶನ್‌ನ ಕಾರ್ಯಕಾರಿ ಸಮಿತಿ ಹಿರಿಯ ಸದಸ್ಯ ಶಂಕರ ಡಿ. ಪೂಜಾರಿ ಅವರ ಬಾವನವರಾಗಿದ್ದಾರೆ.

ಲಕ್ಷ್ಮಣ ಪೂಜಾರಿ ಅವರ ನಿಧನಕ್ಕೆ ಮುಂಬಯಿಯ ಹಲವಾರು ಪ್ರತಿಷ್ಠಿತ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಬಂಧು ಮಿತ್ರರು ಮೃತರ ಆತ್ಮಕ್ಕೆ ಶಾಂತಿ ಕೋರಿ ಶೋಕ ವ್ಯಕ್ತಪಡಿಸಿದ್ದಾರೆ.



Related posts

ಬಿಗ್ ಬಾಸ್ ಕನ್ನಡ 12: ರನ್ನರ್ ಅಪ್ ಆಗಿ ಹೊರಹೊಮ್ಮಿದ ಕರಾವಳಿ ಬೆಡಗಿ ರಕ್ಷಿತಾ ಶೆಟ್ಟಿ

Mumbai News Desk

ಕನ್ನಡ ಸಂಘ ಬಹರೈನ್‌ಗೆ ಒಂದು ಕೋಟಿ ರೂಪಾಯಿಗಳ ಅನುದಾನ – ಮುಖ್ಯಮಂತ್ರಿಗಳ ಅನುಮೋದನೆ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (18/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಮೊಗವೀರ ಮಹಾಜನ ಸೇವಾ ಸಂಘದ ವಾರ್ಷಿಕ ಮಹಾಸಭೆ. ಒಗ್ಗಟ್ಟಿನಿಂದ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸೋಣ, :ರಾಜು ಮೆಂಡನ್ 

Mumbai News Desk

GST 2.0 : ಸರಳೀಕರಣಗೊಂಡ ಹೊಸ ತೆರಿಗೆ ವ್ಯವಸ್ಥೆ – 5% ಮತ್ತು 18% ಶ್ಲಾಬ್,

Mumbai News Desk

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Mumbai News Desk