30.7 C
Mumbai
June 19, 2026
Mumbai News Kannada
ಸುದ್ದಿ

ಕಾಂದಿವಲಿ: ಯೂನಿಯನ್ ಬ್ಯಾಂಕ್ ನಿವೃತ್ತ ಅಧಿಕಾರಿ ಕುಸುಮಲತಾ ಸುವರ್ಣ ನಿಧನ





ಮುಂಬಯಿ: ಇಲ್ಲಿನ ಕಾಂದಿವಲಿ ಪಶ್ಚಿಮದ ಎಂ.ಜಿ. ರಸ್ತೆಯ ಸ್ವಾಮಿ ದರ್ಶನ್ ಸೊಸೈಟಿಯ ನಿವಾಸಿ, ಯೂನಿಯನ್ ಬ್ಯಾಂಕಿನ ನಿವೃತ್ತ ಅಧಿಕಾರಿ ಕುಸುಮಲತಾ ಕೃಷ್ಣ ಸುವರ್ಣ (71) ಅವರು ಮಾರ್ಚ್ 12ರಂದು ನಿಧನರಾದರು.

​ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನವರಾದ ಇವರು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪುತ್ರಿ, ಭಾರತ್ ಬ್ಯಾಂಕಿನ ಕೇಂದ್ರ ಕಚೇರಿಯ ಸಿಬ್ಬಂದಿ ವೀಣಾ ಸುವರ್ಣ, ಸಹೋದರಿಯರಾದ ಶಾಲಿನಿ ಅಶೋಕ್ ಮೂಡಬಿದ್ರಿ, ಮೀರಾ ಸೋಮನಾಥ ಅಮೀನ್, ಸಹೋದರ ಲೋಕೇಶ್ ವಿ. ಕರ್ಕೇರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಕುಸುಮಲತಾ ಸುವರ್ಣ ಅವರ ನಿಧನಕ್ಕೆ ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ, ಉಪ ಕಾರ್ಯಾಧ್ಯಕ್ಷ ನ್ಯಾಯವಾದಿ ಸೋಮನಾಥ ಅಮೀನ್, ನಿರ್ದೇಶಕರುಗಳಾದ ಗಂಗಾಧರ್ ಜೆ. ಪೂಜಾರಿ, ಭಾಸ್ಕರ್ ಸಾಲಿಯನ್ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರು ತೀವ್ರ ಸಂತಾಪ ಸೂಚಿಸಿದ್ದಾರೆ.



Related posts

ಫರಂಗಿಪೇಟೆ : ಬಾಲಕ ನಾಪತ್ತೆ ಪ್ರಕರಣ, ನಾಳೆ (ಶನಿವಾರ ) ಫರಂಗಿಪೇಟೆ ಬಂದ್

Mumbai News Desk

ಕಾರ್ಕಳ : ಬಿಜೆಪಿಯ ಹಿರಿಯ ಮುಖಂಡ, ಖ್ಯಾತ ನ್ಯಾಯವಾದಿ ಎಂ. ಕೆ. ವಿಜಯ್ ಕುಮಾರ್ ನಿಧನ

Mumbai News Desk

ಯಕ್ಷಕಿರೀಟಿ ಸುಬ್ರಾಯ ಹೊಳ್ಳರಿಗೆ ದುಬಾಯಿ ಯಕ್ಷ ಶ್ರೀ ರಕ್ಷಾ ಗೌರವ ಪ್ರಶಸ್ತಿ 2025

Mumbai News Desk

ವಿಶ್ವಕಪ್ ವಿಜೇತ ಕಬ್ಬಡ್ಡಿ ತಂಡದ ಆಟಗಾರ್ತಿ ಕು. ಧನಲಕ್ಷ್ಮಿ ಪೂಜಾರಿಗೆ ಮುಖ್ಯಮಂತ್ರಿಗಳಿಂದ ಅಭಿನಂದನೆ: 5 ಲಕ್ಷ ರೂಪಾಯಿ ಪ್ರೋತ್ಸಾಹ ಧನ ಘೋಷಣೆ

Mumbai News Desk

ದೆಹಲಿ : ಕೆಂಪು ಕೋಟೆ ಬಳಿ ಸ್ಫೋಟ, 10 ಸಾವು; ದೆಹಲಿ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಹೈ ಅಲರ್ಟ್

Mumbai News Desk

ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮಾತೃ ವಿಯೋಗ

Mumbai News Desk