27.7 C
Mumbai
July 23, 2026
Mumbai News Kannada
ಪ್ರಕಟಣೆ

ಮಾ. 28 : ದಿ ಮೊಗವೀರ ಕೋ-ಅಪರೇಟಿವ್ ಬ್ಯಾಂಕ್ ಎಂಪ್ಲಾಯೀಸ್ ಸ್ಪೋರ್ಟ್ಸ್ ಕ್ಲಬ್ ಮತ್ತು ಪೂಜಾ ಸಮಿತಿಯಿಂದ 44ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ









​ದಿ ಮೊಗವೀರ ಕೋ-ಅಪರೇಟಿವ್ ಬ್ಯಾಂಕ್ ಎಂಪ್ಲಾಯೀಸ್ ಸ್ಪೋರ್ಟ್ಸ್ ಕ್ಲಬ್ ಮತ್ತು ಪೂಜಾ ಸಮಿತಿಯ ವತಿಯಿಂದ 44ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯನ್ನು 2026ರ ಮಾರ್ಚ್ 28ನೇ ಶನಿವಾರದಂದು ಮುಂಬೈನ ಅಂಧೇರಿ ಪೂರ್ವ ಸಾಕಿನಾಕಾದ ಸಾಕಿ ವಿಹಾರ್ ರಸ್ತೆಯಲ್ಲಿರುವ ಪ್ರಾಣಿಕ್ ಚೇಂಬರ್ಸ್‌ನ ಬ್ಯಾಂಕ್ ಶಾಖೆಯಲ್ಲಿ ಜರಗಲಿದೆ.

ಅಂದು ಬೆಳಿಗ್ಗೆ 9:30ರಿಂದ 11:00 ಗಂಟೆಯವರೆಗೆ ಶ್ರೀ ಸತ್ಯನಾರಾಯಣ ಮಹಾಪೂಜೆ ನಡೆಯಲಿದ್ದು, ನಂತರ 11:00ರಿಂದ ಮಧ್ಯಾಹ್ನ 12:30ರವರೆಗೆ ಸಿಬ್ಬಂದಿ ವರ್ಗದವರಿಂದ ಭಜನಾ ಕಾರ್ಯಕ್ರಮ ಜರುಗಲಿದೆ. ಮಧ್ಯಾಹ್ನ 12:30ರಿಂದ ಪ್ರಸಾದ ವಿನಿಯೋಗ ಆರಂಭವಾಗಲಿದ್ದು, ಮಧ್ಯಾಹ್ನ 1:30ರವರೆಗೆ ಮಹಾ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ.
​ಭಕ್ತಾಭಿಮಾನಿಗಳು ಕುಟುಂಬ ಸಮೇತರಾಗಿ ಶ್ರೀ ಸತ್ಯ ನಾರಾಯಣ ಪೂಜೆಯಲ್ಲಿ ಪಾಲ್ಗೊಳ್ಳುವಂತೆ
​ದಿ ಮೊಗವೀರ ಕೋ-ಅಪರೇಟಿವ್ ಬ್ಯಾಂಕ್ ಎಂಪ್ಲಾಯೀಸ್ ಸ್ಪೋರ್ಟ್ಸ್ ಕ್ಲಬ್ ಮತ್ತು ಪೂಜಾ ಸಮಿತಿಯ ಪರವಾಗಿ ಅಧ್ಯಕ್ಷರಾದ ದಿನೇಶ್ ಕೋಟ್ಯಾನ್, ಕಾರ್ಯದರ್ಶಿ ಪ್ರಮೋದ್ ಪುತ್ರನ್ ಮತ್ತು ಕೋಶಾಧಿಕಾರಿ ಅನಿಕೇತ್ ಕರ್ಕೇರ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಪ್ರಕಟಣೆ ಮೂಲಕ ಕೇಳಿಕೊಂಡಿದ್ದಾರೆ.



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು – ಮಾ. 6ಕ್ಕೆ ಸ್ತನಪಾನ ಕೊಠಡಿ ಉದ್ಘಾಟನೆ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ :ಜ. 7 ರಂದು 36ನೇ ವಾರ್ಷಿಕೋತ್ಸವ

Mumbai News Desk

ಡೊಂಬಿವಲಿಯಲ್ಲಿ ಇಂದು( ಜುಲೈ 15) ಅದ್ದೂರಿ ಬಡಗು ಯಕ್ಷ ಸಂಭ್ರಮ: ‘ಶ್ರೀ ಕಾಜಳ್ಳಿ ಕ್ಷೇತ್ರ ಮಹಾತ್ಮೆ’ ಪ್ರದರ್ಶನ, ಸಾಧಕರಿಗೆ ಸನ್ಮಾನ

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ಮೀರಾ ಗಾವ್ ವಾರ್ಷಿಕ ಮಹಾಶಿವರಾತ್ರಿ ಉತ್ಸವ ಮತ್ತು ಮಕ್ಕಳಿಂದ ಕುಣಿತ ಭಜನೆ

Mumbai News Desk

ಮಾ.17 ರಂದು ಕ್ಯಾ. ಬ್ರಿಜೇಶ್ ಚೌಟ ಮುಂಬೈ ಬೇಟಿ, ನ್ಯೂ ಪನ್ವೆಲ್ ನಲ್ಲಿ ಅಭಿಮಾನಿಗಳ ಸಭೆ,

Mumbai News Desk

ಜ. 31ರಿಂದ ಹೆಜಮಾಡಿಯಲ್ಲಿ ಮಹಿಳಾ ಕ್ರಿಕೆಟ್ ಹಬ್ಬ:ಪಡುಬಿದ್ರಿ ಯುವವಾಹಿನಿಯಿಂದ ಬಿಲ್ಲವ ಮಹಿಳಾ ಪ್ರೀಮಿಯರ್ ಲೀಗ್

Mumbai News Desk