September 6, 2026
Mumbai News Kannada
ಸುದ್ದಿ

ಮುಂಬೈ: 67 ವರ್ಷದ ಹಿರಿಯ ನಾಗರಿಕ ಗೋವಿಂದ ನಾರಾಯಣ ಧುರಿ ನಾಪತ್ತೆ; ಸುಳಿವು ನೀಡಲು ಕುಟುಂಬಸ್ಥರ ಮನವಿ





ಗೋವಿಂದ ನಾರಾಯಣ ಧುರಿ ಎಂಬ 67 ವರ್ಷದ ಹಿರಿಯ ನಾಗರಿಕರು ಕಳೆದ 27-03-2026 ರಿಂದ ಮುಂಬೈಯ ಬಾಂದ್ರದಿಂದ ನಾಪತ್ತೆಯಾಗಿದ್ದು, ಇದುವರೆಗೆ ಮನೆಗೆ ಮರಳದ ಕಾರಣ ಕುಟುಂಬಸ್ಥರು ಆತಂಕಗೊಂಡಿದ್ದಾರೆ. 5 ಅಡಿ ಎತ್ತರವಿರುವ ಇವರು ಪ್ರಸ್ತುತ ತಲೆಯ ಮೇಲೆ ಕೂದಲು ಹೊಂದಿರುವುದಿಲ್ಲ (ಬೋಳು ತಲೆ).
ಕಳೆದ ಎರಡು ದಿನಗಳಿಂದ ಇವರ ಯಾವುದೇ ಸುಳಿವು ಸಿಕ್ಕಿಲ್ಲ ಹಾಗೂ ಇವರ ಮೊಬೈಲ್ ಫೋನ್ ಕೂಡ ಸಂಪರ್ಕಕ್ಕೆ ಸಿಗುತ್ತಿಲ್ಲ. ಕುಟುಂಬದವರು ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ. ಈ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ದೊರೆತರೆ ಅಥವಾ ಎಲ್ಲಾದರೂ ಕಂಡುಬಂದಲ್ಲಿ ಕೂಡಲೇ ಈ ಕೆಳಗಿನ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಲು ವಿನಂತಿಸಲಾಗಿದೆ.
ಮಯೂರ್ – 8286746480
ಮನೀಶ್ – 8080857528
ನಿಮ್ಮ ಈ ಪುಟ್ಟ ಸಹಕಾರವು ಒಂದು ಕುಟುಂಬವನ್ನು ಮತ್ತೆ ಒಂದುಗೂಡಿಸಲು ಸಹಾಯವಾಗಬಹುದು.



Related posts

ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಗೆ ಎಸ್. ಎಸ್. ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ

Mumbai News Desk

ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ರಮನಾಥ್ ಹೆಗ್ಡೆ ನಿಧನ.

Mumbai News Desk

ಹೊಸ ಹಣಕಾಸು ವರ್ಷ 2026-27: ಜನಸಾಮಾನ್ಯರ ಬದುಕಿನ ಮೇಲಾಗುವ ಪ್ರಮುಖ ಬದಲಾವಣೆಗಳ ಕೈಪಿಡಿ

Mumbai News Desk

ಗೋರೆಗಾಂವ್ ಕರ್ನಾಟಕ ಸಂಘ, ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ.

Mumbai News Desk

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಎಂ.ಎಸ್‌ ಉಮೇಶ್‌ ವಿಧಿವಶ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (03/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನವಿಶ್ವ ಸುದ್ದಿ :

Mumbai News Desk