ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ: ಮಾರ್ಚ್ 6ರಂದು ಬಪ್ಪನಾಡಿನಿಂದ ಹಸಿರು ವಾಣಿ ಹೊರೆ ಕಾಣಿಕೆ ಸಮರ್ಪಣೆ
ಮೂಲ್ಕಿ ಸಸಿಹಿತ್ಲು ಭಗವತಿ ಕ್ಷೇತ್ರದ ಭಗವತಿ ಅಮ್ಮನವರು ಮತ್ತು ಮೂಲ್ಕಿ ಬಪ್ಪನಾಡು ಕ್ಷೇತ್ರದ ದುರ್ಗಾಪರಮೇಶ್ವರಿ ಅಮ್ಮನವರು ಪರಸ್ಪರ ಸಹೋದರಿಯರಾಗಿದ್ದಾರೆ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಬಪ್ಪನಾಡು ದೇವಾಲಯದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಸಸಿಹಿತ್ಲು ಕ್ಷೇತ್ರದಿಂದ...

