32 C
Mumbai
April 24, 2026
Mumbai News Kannada

Month : March 2026

ಸುದ್ದಿ

ಹ್ಯೂಮನ್ ರೈಟ್ಸ್ ಇಂಟರ್ನ್ಯಾಷನಲ್ ಫೆಡರೇಶನ್ ಮಹಾರಾಷ್ಟ್ರ ರಾಜ್ಯ ಅಧ್ಯಕ್ಷರಾಗಿ ಪತ್ರಕರ್ತ ಯೋಗೇಶ್ ಪುತ್ರನ್ ನೇಮಕ

Mumbai News Desk
​ಮುಂಬೈ: ಭಾರತ ಸರ್ಕಾರದ ನೀತಿ ಆಯೋಗ ಹಾಗೂ MSME ಅಡಿಯಲ್ಲಿ ನೋಂದಾಯಿತವಾಗಿರುವ ಪ್ರತಿಷ್ಠಿತ ‘ಹ್ಯೂಮನ್ ರೈಟ್ಸ್ ಇಂಟರ್ನ್ಯಾಷನಲ್ ಫೆಡರೇಶನ್’ (HRIF) ಸಂಸ್ಥೆಯ ಮಹಾರಾಷ್ಟ್ರ ರಾಜ್ಯ ಅಧ್ಯಕ್ಷರಾಗಿ (State Chairman) ಹಿರಿಯ ಪತ್ರಕರ್ತ ಯೋಗೇಶ್ ವಾಮನ್...
ಪ್ರಕಟಣೆ

ಮಾ. 31 : ಮುಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ಕಾಪುವಿನವರೆಗೆ ಭಜನಾ ಸಂಕೀರ್ತನಾ ಪಾದಯಾತ್ರೆ

Mumbai News Desk
ಮುಲ್ಕಿಯ ಐತಿಹಾಸಿಕ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಪುಣ್ಯ ಕಾರ್ಯಗಳು ಸಾಗುತ್ತಿದ್ದು, ಇದರ ಅಂಗವಾಗಿ ಇದೇ ಬರುವ ಮಾರ್ಚ್ 31ರ ಮಂಗಳವಾರದಂದು ಒಂದು ವಿಶೇಷ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಕಾಪು ಶ್ರೀ ಹಳೇ...
ಸುದ್ದಿ

ಮುಂಬೈ: 67 ವರ್ಷದ ಹಿರಿಯ ನಾಗರಿಕ ಗೋವಿಂದ ನಾರಾಯಣ ಧುರಿ ನಾಪತ್ತೆ; ಸುಳಿವು ನೀಡಲು ಕುಟುಂಬಸ್ಥರ ಮನವಿ

Mumbai News Desk
ಗೋವಿಂದ ನಾರಾಯಣ ಧುರಿ ಎಂಬ 67 ವರ್ಷದ ಹಿರಿಯ ನಾಗರಿಕರು ಕಳೆದ 27-03-2026 ರಿಂದ ಮುಂಬೈಯ ಬಾಂದ್ರದಿಂದ ನಾಪತ್ತೆಯಾಗಿದ್ದು, ಇದುವರೆಗೆ ಮನೆಗೆ ಮರಳದ ಕಾರಣ ಕುಟುಂಬಸ್ಥರು ಆತಂಕಗೊಂಡಿದ್ದಾರೆ. 5 ಅಡಿ ಎತ್ತರವಿರುವ ಇವರು ಪ್ರಸ್ತುತ...
ಸುದ್ದಿ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಎನ್ಐಎ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡ ಆರೋಪಿ ಶಾರೀಕ್

Mumbai News Desk
ನಾಲ್ಕು ವರ್ಷಗಳ ಹಿಂದೆ ಮಂಗಳೂರಿನ ಹೊರವಲಯದಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಮೊಹಮ್ಮದ್ ಶಾರೀಕ್ ತಾನು ಕೃತ್ಯವೆಸಗಿರುವುದಾಗಿ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಈ ಸಂಬಂಧ ಸಲ್ಲಿಸಿದ್ದ ತಪ್ಪೊಪ್ಪಿಗೆ...
ಕರಾವಳಿ

ಕರಾವಳಿಯಲ್ಲಿ ಮಳೆರಾಯನ ಆಗಮನ: ಬಿಸಿಲ ಬೇಗೆಗೆ ತಂಪೆರೆದ ವರುಣ

Mumbai News Desk
ಶನಿವಾರ ಸಂಜೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮಂಗೂರು ಮತ್ತು ಉಡುಪಿ ನಗರಗಳು ಸೇರಿದಂತೆ ಹಲವಾರು ಭಾಗಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಮಳೆಯಾಗಿದ್ದು, ಬೇಸಿಗೆಯ ಬಿಸಿಲಿನಿಂದ ಜನರಿಗೆ ಸ್ವಲ್ಪ ನೆಮ್ಮದಿ ತಂದಿದೆ...
ಸುದ್ದಿ

ಮುಂಬಯಿಯಲ್ಲಿ ನಡೆದ ಮಹಾವೀರ ಕಾಲೇಜು ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ: ಅಧ್ಯಕ್ಷರಾಗಿ ಮೋಹನ್ ದಾಸ್ ಶೆಟ್ಟಿ ಆಯ್ಕೆ

Mumbai News Desk
ಮುಂಬಯಿಯ ವಡಾಳದ ಸ್ಪೋರ್ಟ್ ಕ್ಲಬ್ ನಲ್ಲಿಇತ್ತೀಚೆಗೆ ಮೂಡಬಿದ್ರೆ ಮಹಾವೀರ ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘದ ಮುಂಬಯಿ ಘಟಕದ ವತಿಯಿಂದ ಅತ್ಯಂತ ಸಂಭ್ರಮದ “ಸ್ನೇಹ ಸಮ್ಮಿಲನ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಮಾರಂಭದ ಆರಂಭದಲ್ಲಿ ಸುಚರಿತ ಶೆಟ್ಟಿಯವರು ಆಗಮಿಸಿದ...
ಲೇಖನ

ಯಕ್ಷಗಾನದ ಪಾವಿತ್ರ್ಯತೆ ಮತ್ತು ಪ್ರೇಕ್ಷಕರ ಅಶಿಸ್ತು: ಉಜಿರೆ ಅಶೋಕ್ ಭಟ್ ಅವರ ‘ರಂಗಸ್ಥಳದ ಶಿಸ್ತಿನ ಪಾಠ’ – ಒಂದು ವಿಶೇಷ ವರದಿ

Mumbai News Desk
ಯಕ್ಷಗಾನದಂತಹ ಪರಂಪರಾಗತ ಕಲೆಗೆ ತನ್ನದೇ ಆದ ಘನತೆ ಮತ್ತು ಶಿಸ್ತಿನ ಚೌಕಟ್ಟು ಇದೆ ಎಂಬುದನ್ನು ಹಿರಿಯ ಕಲಾವಿದ ಉಜಿರೆ ಅಶೋಕ್ ಭಟ್ ಅವರು ಅತ್ಯಂತ ಕಟುವಾದ ಮಾತುಗಳ ಮೂಲಕ ಇಡೀ ಕಲಾ ಜಗತ್ತಿಗೆ ಮನವರಿಕೆ...
ಮುಂಬಯಿ

ಶ್ರೀ ಲಕ್ಷ್ಮೀ ನಾರಾಯಣ ಭಜನ ಮಂಡಳಿ ಬೊರಿವಲಿ ಇವರಿಂದ ರಾಮನವಮಿ ಪ್ರಯುಕ್ತ ವಿಶೇಷ ಕುಣಿತ ಭಜನ ಸೇವೆ

Mumbai News Desk
ಮುಂಬಯಿಯ ಬೊರಿವಲಿ ಪಶ್ಚಿಮದ ಶ್ರೀ ಲಕ್ಷ್ಮೀ ನಾರಾಯಣ ಭಜನ ಮಂಡಳಿಯವರು ಇತ್ತೀಚೆಗೆ ರಾಮನವಮಿ ಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ವಿಶೇಷ ಕುಣಿತ ಭಜನ ಕಾರ್ಯಕ್ರಮವು ಅತ್ಯಂತ ಭಕ್ತಿಪೂರ್ವಕವಾಗಿ ಮತ್ತು ಯಶಸ್ವಿಯಾಗಿ ನೆರವೇರಿತು. ದಹಿಸರ್ ಪಶ್ಚಿಮದ ವಿಠ್ಠಲ್...
ಸುದ್ದಿ

ರಾಷ್ಟ್ರೀಯ ಫುಟ್ಬಾಲ್ ಆಟಗಾರ ರವೀಂದ್ರನಾಥ ಶೆಟ್ಟಿ ನಿಧನ

Mumbai News Desk
​ಮಂಗಳೂರು, ಮಾ. 27: ಮುಂಬೈ ಕ್ರೀಡಾ ಕ್ಷೇತ್ರದಲ್ಲಿ ಕನ್ನಡಿಗರಲ್ಲಿ ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಆಟಗಾರರಾಗಿ ಗುರುತಿಸಿಕೊಂಡಿದ್ದ ಮುಂಡ್ಕೂರು ದೊಡ್ಡಮನೆ ರವೀಂದ್ರನಾಥ ಶೆಟ್ಟಿ (73) ಅವರು ಮಾರ್ಚ್ 27ರಂದು ಮಂಗಳೂರಿನ ಕದ್ರಿ ನಿವಾಸದಲ್ಲಿ ನಿಧನರಾದರು. ​ಅವರು...
ಸುದ್ದಿ

ವೃತ್ತಿಯಲ್ಲಿ ಇಂಜಿನಿಯರಿಂಗ್ ಪ್ರೊಫೆಸರ್, ಪ್ರವೃತ್ತಿಯಲ್ಲಿ ದೈವ ನರ್ತಕ: ಡಾ. ರವೀಶ್ ಪಡುಮಲೆ ಅವರಿಗೆ ಮಂಗಳೂರು ವಿವಿ ಗೌರವ

Mumbai News Desk
ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಪ್ರತಿಭೆಯಾದ ಡಾ. ರವೀಶ್ ಪಡುಮಲೆ ಅವರು ಶೈಕ್ಷಣಿಕ ಕ್ಷೇತ್ರ ಮತ್ತು ತುಳುನಾಡಿನ ಸಾಂಸ್ಕೃತಿಕ ಪರಂಪರೆಯ ನಡುವೆ ಅದ್ಭುತವಾದ ಸಮತೋಲನವನ್ನು ಕಾಯ್ದುಕೊಂಡು ಬಂದಿದ್ದಾರೆ. ಪ್ರಸ್ತುತ ಉಜಿರೆಯ ಎಸ್‌ಡಿಎಂ ತಾಂತ್ರಿಕ ಕಾಲೇಜಿನಲ್ಲಿ...