30 C
Mumbai
April 24, 2026
Mumbai News Kannada

Month : March 2026

ಸುದ್ದಿ

ತೈಲ ಕಂಪನಿಗಳಿಗೆ ಸುಂಕ ಕಡಿತದ ಸಮಾಧಾನ: ಇಂಧನ ಬಿಕ್ಕಟ್ಟು ಹಾಗೂ ಲಾಕ್‌ಡೌನ್ ವದಂತಿ ತಳ್ಳಿಹಾಕಿದ ಕೇಂದ್ರ

Mumbai News Desk
ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಯುದ್ಧದ ಮಧ್ಯೆ, ಗಗನಕ್ಕೇರುತ್ತಿರುವ ಮಾನದಂಡ ತೈಲ ಬೆಲೆಗಳ ಆರ್ಥಿಕ ಪರಿಣಾಮದಿಂದ ತೈಲ-ಮಾರ್ಕೆಟಿಂಗ್ ಕಂಪನಿಗಳನ್ನು (OMCs) ತಗ್ಗಿಸಲು , ಸರ್ಕಾರವು ಮಾರ್ಚ್ 26 (ಗುರುವಾರ) ದಿನಾಂಕದ ಆದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವಿಶೇಷ...
ತುಳುನಾಡು

ಕೋಡಿಕಲ್‌ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್‌ನ ಅಧ್ಯಕ್ಷರಾಗಿ ರವಿಪ್ರಸಾದ್ ಶೆಟ್ಟಿಗಾರ್ ಆಯ್ಕೆ

Mumbai News Desk
​ಮಂಗಳೂರು: ಸಾಮಾಜಿಕ ಸೇವಾ ಕಾರ್ಯಗಳ ಮೂಲಕ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಕೋಡಿಕಲ್‌ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್‌ನ ನೂತನ ಅಧ್ಯಕ್ಷರಾಗಿ ರವಿಪ್ರಸಾದ್ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ. ​ಮಾರ್ಚ್ 22ರಂದು ಸಂಘದ ಕಾರ್ಯಾಲಯದಲ್ಲಿ...
ಸುದ್ದಿ

ಮಂಗಳೂರು : ತೊಕ್ಕೊಟ್ಟು ಫೈಓವರ್ ನಲ್ಲಿ ರೌಡಿಶೀಟರ್ ನ ಹತ್ಯೆ

Mumbai News Desk
ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫೈಓವ‌ರ್ ಮೇಲ್ಬಾಗದಲ್ಲಿ ಶುಕ್ರವಾರ ಬೆಳಿಗ್ಗೆ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಮುಳ್ಳುಗುಡ್ಡೆ ಹೌಸ್‌, ತಲಪಾಡಿ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್...
ಪ್ರಕಟಣೆ

ಮಾ. 28 : ದಿ ಮೊಗವೀರ ಕೋ-ಅಪರೇಟಿವ್ ಬ್ಯಾಂಕ್ ಎಂಪ್ಲಾಯೀಸ್ ಸ್ಪೋರ್ಟ್ಸ್ ಕ್ಲಬ್ ಮತ್ತು ಪೂಜಾ ಸಮಿತಿಯಿಂದ 44ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk
​​ದಿ ಮೊಗವೀರ ಕೋ-ಅಪರೇಟಿವ್ ಬ್ಯಾಂಕ್ ಎಂಪ್ಲಾಯೀಸ್ ಸ್ಪೋರ್ಟ್ಸ್ ಕ್ಲಬ್ ಮತ್ತು ಪೂಜಾ ಸಮಿತಿಯ ವತಿಯಿಂದ 44ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯನ್ನು 2026ರ ಮಾರ್ಚ್ 28ನೇ ಶನಿವಾರದಂದು ಮುಂಬೈನ ಅಂಧೇರಿ ಪೂರ್ವ ಸಾಕಿನಾಕಾದ ಸಾಕಿ...
ಮುಂಬಯಿ

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್: ಭಜನಾ ಮಂಡಳಿಯ ವರ್ಷಾಚರಣೆ

Mumbai News Desk
​ಭಜನಾ ಸೇವೆಯ ಮೂಲಕ ಮಹಿಳೆಯರ ಒಗ್ಗಟ್ಟು: ಶ್ರೀಮತಿ ಆಚಾರ್ಯ ​ಮುಂಬಯಿ: ಮಲಾಡ್ ಪೂರ್ವದ ತುಳು ಕನ್ನಡಿಗರು ಸ್ಥಾಪಿಸಿರುವ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಇದರ ಮಹಿಳಾ ವಿಭಾಗದ ಭಜನಾ ಮಂಡಳಿಯ ವರ್ಷಾಚರಣೆಯು ಮಲಾಡ್ ಪೂರ್ವದ...
ಮುಂಬಯಿ

ಗೊರೇಗಾಂವ್: ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

Mumbai News Desk
“ಸಮಾಜ ಸೇವೆಗೆ ಮೊದಲು ಆರೋಗ್ಯ ಕಾಪಾಡಿಕೊಳ್ಳುವುದು ಅಗತ್ಯ”: ಸೂರ್ಯಕಾಂತ್ ಜಯ ಸುವರ್ಣ ಮುಂಬಯಿ: ಶ್ರೀ ಸದ್ಗುರು ನಿತ್ಯಾನಂದ ಆಶ್ರಮ, ಸಹಕಾರವಾಡಿ, ಗೊರೇಗಾಂವ್ ಪೂರ್ವ ಇದರ ವತಿಯಿಂದ, ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆ ಹಾಗೂ...
ಪ್ರಕಟಣೆ

ಕುಲಾಲ ಸಂಘ ಮುಂಬಯಿ: ಮಾರ್ಚ್ 28ರಂದು ನವಿ ಮುಂಬಯಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಸತ್ಯನಾರಾಯಣ ಪೂಜೆ ಮತ್ತು 150ನೇ ತಿಂಗಳ ಭಜನಾ ಸಂಕೀರ್ತನೆ

Mumbai News Desk
​ನವಿ ಮುಂಬಯಿ: ಕುಲಾಲ ಸಂಘ ಮುಂಬಯಿಯ ನವಿ ಮುಂಬಯಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ, 150ನೇ ತಿಂಗಳ ಭಜನಾ ಸಂಕೀರ್ತನೆ, ಮಂಗಳಾರತಿ ಮತ್ತು ಹಳದಿ ಕುಂಕುಮ ಕಾರ್ಯಕ್ರಮವು ಮಾರ್ಚ್...
ಪ್ರಕಟಣೆ

ಮಾ.29 : ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗದಾರಗ ಆಲಡೆ ಹೆಜಮಾಡಿ ಜೀರ್ಣೋದ್ಧಾರ ಸಮಿತಿಯಿಂದ ಮುಂಬಯಿಯಲ್ಲಿ “ಸಿರಿ-ನುಡಿ” ವಿಶೇಷ ಉಪನ್ಯಾಸ ಕಾರ್ಯಕ್ರಮ ಹಾಗೂ ಜೀರ್ಣೋದ್ಧಾರ ಕಾರ್ಯದ ಪ್ರಗತಿ ಪರಿಶೀಲನೆ

Mumbai News Desk
ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗದಾರಗ ಆಲಡೆ ಹೆಜಮಾಡಿ ಇದರ ಜೀರ್ಣೋದ್ಧಾರ ಸಮಿತಿ, ಮುಂಬಯಿ ಆಶ್ರಯದಲ್ಲಿ “ಸಿರಿ-ನುಡಿ” ವಿಶೇಷ ಉಪನ್ಯಾಸ ಹಾಗೂ ಜೀರ್ಣೋದ್ಧಾರ ಕಾರ್ಯದ ಪ್ರಗತಿ ಪರಿಶೀಲನಾ ಸಭೆಯು ದಿನಾಂಕ 29.03.2026ರ ಆದಿತ್ಯವಾರ ಸಾಯಂಕಾಲ 4.00 ಗಂಟೆಗೆ...
ಪ್ರಕಟಣೆ

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ: ಏಪ್ರಿಲ್ 1 ರಿಂದ 8 ರವರೆಗೆ ಜಾತ್ರೆ; ಏಪ್ರಿಲ್ 7 ರಂದು ರಥೋತ್ಸವ

Mumbai News Desk
​ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕಾವಧಿ ಜಾತ್ರೆ ಏ. 1ರಿಂದ 8ರವರೆಗೆ ನಡೆಯಲಿದೆ ಎಂದು ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು ಹಾಗೂ ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ...
ಸುದ್ದಿ

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ರಂಗಸಾರಥಿ ಶ್ರೀವಿಶ್ವನಾಥ್ ಶೆಟ್ಟಿ ಅಯ್ಕೆ

Mumbai News Desk
ಯುಎಇ ನಲ್ಲಿ ಕಳೆದ 23 ವರ್ಷಗಳಿಂದ ಕನ್ನಡ ಪರಸೇವೆಗಳನ್ನು ಮಾಡುತ್ತಾ ವಿಶೇಷ ಮತ್ತು ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಅನಿವಾಸಿ ಕನ್ನಡಿಗರಿಗೆ ಆಯೋಜನೆ ಮಾಡುವ ಹೆಮ್ಮಯ ಸಂಸ್ಥೆ ಕರ್ನಾಟಕ ಸಂಘ ಶಾರ್ಜಾ. ಈ ಸಂಸ್ಥೆಯ 2026-28...