ಕೊಂಡೆವೂರು ಮಠದಲ್ಲಿ ಪ್ರತಿಷ್ಠಾವರ್ಧಂತಿ, ನವಚಂಡಿಕಾ ಯಾಗ . ಧಾರ್ಮಿಕ ಸಭೆ.
ಉಪ್ಪಳ: ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದಲ್ಲಿ ಶ್ರೀ ಗಾಯತ್ರೀ ದೇವಿಯ ಭಗವಾನ್ ಶ್ರೀ ನಿತ್ಯಾನಂದ ಗುರುದೇವರ ಪ್ರತಿಷ್ಠಾ ವರ್ಧಂತಿ , “ನವಚಂಡಿಕಾ ಯಾಗ“ ವೇದಮಾತೆ ಶ್ರೀ ಗಾಯತ್ರೀ ದೇವಿಯ ಗರ್ಭಗೃಹದ ಜೀರ್ಣೋದ್ದಾರಕ್ಕೆ ನಿಧಿ...

