30 C
Mumbai
April 24, 2026
Mumbai News Kannada

Month : March 2026

ಪ್ರಕಟಣೆ

ಮಾ. 29: ಬೋರಿವಲಿಯ ಶ್ರೀ ಜಗದೀಶ್ವರಿ ದೇವಸ್ಥಾನದಲ್ಲಿ ರಕ್ತದಾನ ಶಿಬಿರ: ಮಾನವೀಯ ಸೇವೆಗೆ ಸ್ಪಂದಿಸಲು ಭಕ್ತಾದಿಗಳಿಗೆ ಕರೆ

Mumbai News Desk
ಮುಂಬೈನ ಬೋರಿವಲಿ ಪೂರ್ವದಲ್ಲಿರುವ ಶ್ರೀ ಜಗದೀಶ್ವರಿ ದೇವಸ್ಥಾನ ಹಾಗೂ ಶ್ರೀ ಬ್ರಹ್ಮ ಬೈದರ್ಕಳ ಗರಡಿ ವತಿಯಿಂದ ಥಲಸೇಮಿಯಾ ರೋಗಿಗಳ ನೆರವಿಗಾಗಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಜೀವಿಸಲು ನಿಯಮಿತ ರಕ್ತಪೂರಣದ ಮೇಲೆ ಅವಲಂಬಿತರಾಗಿರುವ ಥಲಸೇಮಿಯಾ...
ಮುಂಬಯಿ

ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ ಅಶ್ರಯದಲ್ಲಿ ಉಚಿತ ನೇತ್ರ ಪರೀಕ್ಷೆ ಹಾಗೂ ರಕ್ತದಾನ ಶಿಬಿರ

Mumbai News Desk
ಹೊಸ ಪೀಳಿಗೆಯ ನಾಯಕತ್ವಕ್ಕೆ ಇಂತಹ ಕಾರ್ಯಕ್ರಮಗಳು ಪೂರಕ – ಪ್ರವೀಣ್ ಭೋಜ ಶೆಟ್ಟಿ ಮುಂಬಯಿ : ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ ಹಾಗೂ ಯುವ ವಿಭಾಗದ ವತಿಯಿಂದ ಮಾ. 22 ರಂದು...
ತುಳುನಾಡು

ಮುಲ್ಕಿ : ಹೊಸ ಅಂಗಣ ‘ತಿಂಗಳ ಬೆಳಕು’ ಕಾರ್ಯಕ್ರಮದಲ್ಲಿ ಸವೀನ್ ಪಂಬದ ಅವರಿಗೆ ಸನ್ಮಾನ

Mumbai News Desk
ಮುಲ್ಕಿಯ ಹೊಸ ಅಂಗಣ ಮಾಸ ಪತ್ರಿಕೆಯ ವತಿಯಿಂದ ಆಯೋಜಿಸಲಾಗಿದ್ದ ‘ತಿಂಗಳ ಬೆಳಕು’ ಸರಣಿ ಕಾರ್ಯಕ್ರಮದಲ್ಲಿ ಏಪ್ರಿಲ್ ತಿಂಗಳ ಪತ್ರಿಕೆಯನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲಾಯಿತು. ಮುಲ್ಕಿಯ ಪುನರೂರು ಟ್ಯೂರಿಸ್ಟ್ ಹೊಟೇಲ್ ಸಭಾಂಗಣದಲ್ಲಿ ನಡೆದ ಈ ವಿಶೇಷ...
ಮುಂಬಯಿ

ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ) ಮುಂಬಯಿ :ಮಹಿಳಾ ವಿಭಾಗದಿಂದ ಜರಗಿದ ವಿಶ್ವ ಮಹಿಳಾ ದಿನಾಚರಣೆ

Mumbai News Desk
ಸಮುದಾಯದ ಶ್ರೇಯೋಭಿವೃದ್ಧಿಯೇ ನಮ್ಮ ಗುರಿ : ಸಂತೋಷ ಪುತ್ರನ್ ಮಹಿಳಾ ಸದಸ್ಯರನ್ನು ಸಂಘಟನೆಯಲ್ಲಿ ಸಕ್ರಿಯಗೊಳಿಸಲು ನಮ್ಮ ಸಂಘದ ಮಹಿಳಾ ವಿಭಾಗ ಸಾಕಷ್ಟು ಶ್ರಮಿಸುತ್ತಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಯಾವುದಾದರೂ ಕಾರ್ಯಕ್ರಮ ಹಮ್ಮಿಕೊಂಡು ಅದರಲ್ಲಿ ಮಹಿಳೆಯರಿಗೆ...
ಸುದ್ದಿ

ಕೊಂಕಣ ರೈಲ್ವೆ ವಿಲೀನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ: ಕರಾವಳಿ ಅಭಿವೃದ್ಧಿಗೆ ಲೋಕಸಭೆಯಲ್ಲಿ ಬಲವಾದ ಮಂಡನೆ

Mumbai News Desk
ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಂಗಳವಾರ, ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ಅನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಕೇಂದ್ರ ಹಣಕಾಸು ಸಚಿವಾಲಯಕ್ಕೆ ಅನುಮತಿ ನೀಡುವಂತೆ ಒತ್ತಾಯಿಸಿದರು. ಲೋಕಸಭೆಯಲ್ಲಿ 2026-27ರ ಹಣಕಾಸು...
ಪ್ರಕಟಣೆ

ಕರ್ನಿರೆ ಶ್ರೀ ದೈವರಾಜ ಕೋರ್ದಬ್ಬು ದೇವಸ್ಥಾನ: ಮಾರ್ಚ್ 25 ರಿಂದ 29 ರವರೆಗೆ ಪುನರ್ ಪ್ರತಿಷ್ಠೆ ಮತ್ತು ನೇಮೋತ್ಸವ

Mumbai News Desk
​ಮುಲ್ಕಿ: ಮುಲ್ಕಿ ತಾಲೂಕಿನ ಕರ್ನಿರೆಯ ಶ್ರೀ ದೈವರಾಜ ಕೋರ್ದಬ್ಬು ದೇವಸ್ಥಾನದಲ್ಲಿ ಶ್ರೀ ದೈವಗಳ ಪುನರ್ ಪ್ರತಿಷ್ಠೆ, ಕಲಶಾಭಿಷೇಕ ಮತ್ತು ನೇಮೋತ್ಸವವು ಮಾರ್ಚ್ 25 ರಿಂದ 29 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ. ​ಕಾರ್ಯಕ್ರಮದ ವಿವರಗಳು: ​ಮಾರ್ಚ್...
ಮುಂಬಯಿ

ಮೊಗವೀರ ಬ್ಯಾಂಕ್ ಕೇಂದ್ರ ಕಚೇರಿಗೆ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಪದಾಧಿಕಾರಿಗಳ ಭೇಟಿ

Mumbai News Desk
​ಮೊಗವೀರ ಬ್ಯಾಂಕಿನ ಅಭಿವೃದ್ಧಿಗೆ ಸಮಾಜ ಬಾಂಧವರು ಶ್ರಮಿಸಬೇಕು: ಜಯ ಕೋಟ್ಯಾನ್ ​ಚಿತ್ರ ವರದಿ: ದಿನೇಶ್ ಕುಲಾಲ್ ​ಮುಂಬೈ: ಮುಂಬೈಯ ಮೊಗವೀರ ಸಮಾಜ ಬಾಂಧವರು ಸ್ಥಾಪಿಸಿರುವ ಮೊಗವೀರ ಬ್ಯಾಂಕಿನ 80ನೇ ಸ್ಥಾಪನಾ ದಿನಾಚರಣೆಯು ಅಂಧೇರಿ ಪಶ್ಚಿಮದ...
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣಕ್ಕೆ ಶಶಿಧರ ಶೆಟ್ಟಿ ಬರೋಡಾ ಅವರಿಂದ 1.25 ಕೋಟಿ ರೂ. ದೇಣಿಗೆ: ದ್ವಿತೀಯ ಹಂತದ ಕಾಮಗಾರಿಗೆ ಚಾಲನೆ: ವಿಶೇಷ ಸಭೆ

Mumbai News Desk
​ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮುಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರ ಬಳಿ ನಿರ್ಮಾಣವಾಗುತ್ತಿರುವ ‘ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ’ವು ಡಿಸೆಂಬರ್‌ನಲ್ಲಿ ಪೂರ್ಣಗೊಂಡು ಲೋಕಾರ್ಪಣೆಗೊಳ್ಳಲಿದೆ. ಈ ಸಂಕೀರ್ಣಕ್ಕೆ 1.25 ಕೋಟಿ ರೂಪಾಯಿ...
ಕ್ರೀಡೆ

ಸುರತ್ಕಲ್ ಬಂಟ್ಸ್ ಕ್ರಿಕೆಟ್ ಜೆರ್ಸಿ ಹಾಗೂ ಟ್ರೋಫಿ ಅನಾವರಣ

Mumbai News Desk
​“ಯುವಕರು ಸಮಾಜಕ್ಕೆ ಮಾದರಿಯಾಗಬೇಕು” – ಐಕಳ ಹರೀಶ್ ಶೆಟ್ಟಿ ​ಸುರತ್ಕಲ್: ಸುರತ್ಕಲ್ ಬಂಟರ ಸಂಘದ ಯುವ ಘಟಕದ ವತಿಯಿಂದ ಏಪ್ರಿಲ್ 28 ಮತ್ತು 29ರಂದು ನಡೆಯಲಿರುವ ‘ಬಂಟ್ಸ್ ಕ್ರಿಕೆಟ್ ಲೀಗ್’ ಪಂದ್ಯಾಕೂಟದ ಜೆರ್ಸಿ ಮತ್ತು...
ಮುಂಬಯಿ

ಕಾಂದಿವಲಿ ಕನ್ನಡ ಸಂಘದ ಮಹಿಳಾ ವಿಭಾಗದ ವತಿಯಿಂದ ಅರಿಶಿನ ಕುಂಕುಮ ಕಾರ್ಯಕ್ರಮ

Mumbai News Desk
​ಅರಿಶಿನ ಕುಂಕುಮ ಪೂಜ್ಯ ಭಾವನೆಯ ಪ್ರೇರಕ ಶಕ್ತಿಯಾಗಿದೆ – ಸರಿತಾ ಎಸ್. ನಾಯಕ್ ​ಚಿತ್ರ ವರದಿ: ದಿನೇಶ್ ಕುಲಾಲ್ ​ಮುಂಬಯಿ: ಕಾಂದಿವಲಿ ಕನ್ನಡ ಸಂಘದ ಮಹಿಳಾ ವಿಭಾಗದ ವತಿಯಿಂದ ಅರಿಶಿನ ಕುಂಕುಮ ಕಾರ್ಯಕ್ರಮವು ಮಾ....