ಸೇವಾ ಪಥದಲ್ಲಿ ಮೂರು ದಶಕ: ಭಾರತ್ ಬ್ಯಾಂಕ್ ಬಾಂದ್ರಾ ಪೂರ್ವ ಶಾಖೆಯ 30ನೇ ವಾರ್ಷಿಕೋತ್ಸವ ಸಂಭ್ರಮ
ಭಾರತ್ ಕೋ-ಆಪರೇಟಿವ್ ಬ್ಯಾಂಕ್ (ಮುಂಬೈ) ಲಿಮಿಟೆಡ್‌ನ ಬಾಂದ್ರಾ (ಪೂರ್ವ) ಶಾಖೆಯು ಬುಧವಾರ, ಮಾರ್ಚ್ 18, 2026 ರಂದು ತನ್ನ 30ನೇ ವಾರ್ಷಿಕೋತ್ಸವವನ್ನು ಅತ್ಯಂತ ಸಡಗರದಿಂದ ಆಚರಿಸಿತು.ವಾರ್ಷಿಕೋತ್ಸವದ ಅಂಗವಾಗಿ ಬ್ಯಾಂಕಿನಲ್ಲಿ ಗಣ ಹೋಮ ಮತ್ತು ಗುರು...

