ಉಡುಪಿ : ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಮಗುಚಿ ಆತಂಕ: ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯಾಚರಣೆಯಿಂದ ತಪ್ಪಿದ ಭಾರಿ ಅನಾಹುತ
ಕಟಪಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಎಲ್‌ಪಿಜಿ ಗ್ಯಾಸ್ ಟ್ಯಾಂಕರ್ ಅಪಘಾತವು ಇಡೀ ಪರಿಸರದಲ್ಲಿ ಕೆಲಕಾಲ ತೀವ್ರ ಆತಂಕಕ್ಕೆ ಕಾರಣವಾಯಿತು. ಮಂಗಳೂರು ಕಡೆಯಿಂದ ಕುಂದಾಪುರ ಮಾರ್ಗವಾಗಿ ಸಾಗುತ್ತಿದ್ದ ಅನಿಲ ಸಾಗಾಟದ...

