ಸಮಾಜ ಸೇವಕ ಡಾ. ಪಿ.ವಿ. ಶೆಟ್ಟಿಗೆ ಕರ್ನಾಟಕ ಸಂಘ ಮುಂಬಯಿ ಗೌರವಾರ್ಪಣೆ
ಮುಂಬಯಿ: ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಮುಂಬಯಿಯ ಖ್ಯಾತ ಸಮಾಜ ಸೇವಕ ಹಾಗೂ ಮುಂಬಯಿ ಕ್ರಿಕೆಟ್ ಅಸೋಸಿಯೇಷನ್‌ನ ಮಾಜಿ ಜೊತೆ ಕೋಶಾಧಿಕಾರಿ ಡಾ. ಪಿ.ವಿ. ಶೆಟ್ಟಿ ಅವರನ್ನು ಕರ್ನಾಟಕ ಸಂಘ ಮುಂಬಯಿ ವತಿಯಿಂದ...

