ಕೊಲ್ಲಾಪುರ: ಯುವತಿಯರ ಲೈಂಗಿಕ ಶೋಷಣೆ ಹಾಗೂ ಬ್ಲ್ಯಾಕ್‌ಮೇಲ್ ಆರೋಪದಡಿ ಫಾರ್ಮಸಿ ವಿದ್ಯಾರ್ಥಿ ಬಂಧನ
*ಕೊಲ್ಲಾಪುರ: ಮಹಾರಾಷ್ಟ್ರದ ಅಮರಾವತಿಯಲ್ಲಿ ಇತ್ತೀಚೆಗೆ ನಡೆದ ಅಪ್ರಾಪ್ತ ಬಾಲಕಿಯರ ಶೋಷಣೆ ಪ್ರಕರಣದ ಬೆನ್ನಲ್ಲೇ, ಕೊಲ್ಲಾಪುರದಲ್ಲಿಯೂ ಅಂತಹದ್ದೇ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಯುವತಿಯರ ಸ್ನೇಹ ಬೆಳೆಸಿ, ಅವರನ್ನು ಲೈಂಗಿಕವಾಗಿ ಶೋಷಿಸಿ...

