September 6, 2026
Mumbai News Kannada
ಸುದ್ದಿ

ಮುಂಬೈ : ಶಾಂತಾ ಸುಬ್ಬಯ್ಯ ನಿಧನ






ಮುಂಬೈಯ ಮಹಾಲಕ್ಷ್ಮಿ ಕ್ರಾಸ್ ರೋಡ್‌ನ ಗೋಲ್ಡ್ ಕಾಯಿನ್ ಬಿಲ್ಡಿಂಗ್‌ನ ನಿವಾಸಿಯಾಗಿದ್ದ ಮುಂಬೈ ಕುಲಾಲ ಸಮಾಜದ ಹಿರಿಯ ಸೇವಾಕರ್ತೆ ಶಾಂತಾ ಸುಬ್ಬಯ್ಯ(89) ಅವರು ಏಪ್ರಿಲ್ 4ರಂದು ನಿಧನರಾಗಿದ್ದಾರೆ.
ಅವರು ಮುಂಬೈ ಕುಲಾಲ ಸಂಘದ ಮಾಜಿ ಅಧ್ಯಕ್ಷರಾದ ದಿ. ಡಾ. ಎಚ್. ಎಂ. ಸುಬ್ಬಯ್ಯ ಅವರ ಧರ್ಮಪತ್ನಿಯಾಗಿದ್ದರು. ಮೂಲತಃ ಮಂಗಳೂರಿನ ಬಿಜೈಯ ನಿವಾಸಿಯಾಗಿದ್ದರು.
ಮೃತರು ಒಬ್ಬ ಪುತ್ರ, ಇಬ್ಬರು ಪುತ್ರಿಯರು, ಸಹೋದರ-ಸಹೋದರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಏಪ್ರಿಲ್ 6ರಂದು ವರ್ಲಿಯ ಸ್ಮಶಾನ ಭೂಮಿಯಲ್ಲಿ ನೆರವೇರಿತು.



Related posts

ಮುಂಬೈ – ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ವಿಸ್ತರಿಸುವ ಸಾಧ್ಯತೆ

Mumbai News Desk

‘ಸಾರಾಭಾಯಿ ವರ್ಸಸ್ ಸಾರಾಭಾಯಿ’, ‘ಜಾನೆ ಭಿ ದೋ ಯಾರೋ’ ಖ್ಯಾತಿಯ ಜನಪ್ರಿಯ ನಟ ಸತೀಶ್ ಶಾ ನಿಧನ

Mumbai News Desk

ರಾಮ ಮಂದಿರ ದೇಣಿಗೆ ದುರುಪಯೋಗ ತನಿಖೆಯನ್ನು ಸ್ವಾಗತಿಸಿದ ಪೇಜಾವರ ಶ್ರೀಗಳು

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣಕ್ಕೆ ಶಶಿಧರ ಶೆಟ್ಟಿ ಬರೋಡಾ ಅವರಿಂದ 1.25 ಕೋಟಿ ರೂ. ದೇಣಿಗೆ: ದ್ವಿತೀಯ ಹಂತದ ಕಾಮಗಾರಿಗೆ ಚಾಲನೆ: ವಿಶೇಷ ಸಭೆ

Mumbai News Desk

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ವಿಧಿವಶ.

Mumbai News Desk

ಉಡುಪಿ: ಬಜೆ ಮೊಗವೀರ ಸುವರ್ಣ ಮೂಲಸ್ಥಾನದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

Mumbai News Desk