September 6, 2026
Mumbai News Kannada
ಸುದ್ದಿ

ಹುಬ್ಬಳ್ಳಿ : ಭಾವ ಸಂಗಮ ಮತ್ತು ಉಮಾಶಂಕರ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ ಸ್ವರ್ಣಸಿರಿ ಕಾವ್ಯಝರಿ ಸ್ಪರ್ಧಾ ಫಲಿತಾಂಶ





ಯುಗಾದಿ ನಿಮಿತ್ತ ಭಾವ ಸಂಗಮ ಮತ್ತು ಉಮಾಶಂಕರ ಪ್ರತಿಷ್ಠಾನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವರ್ಣಸಿರಿ ಕಾವ್ಯಝರಿ-೨೦೨೬ ಸ್ಪರ್ಧೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಷರೀಫ್ ಚಿಗಳ್ಳಿ, ಬೆಳಗಲಿ, ಹುಬ್ಬಳ್ಳಿ ಪ್ರಥಮ; ರಂಜಿತಾ ರಾಜು ಆಗೇರ ಶೆಟಗೇರಿ‌ ಅಂಕೋಲಾ ದ್ವಿತೀಯ; ಡಾ.ಶಿವಕುಮಾರ ಸೂರ್ಯವಂಶ, ಕಲಬುರಗಿ ತೃತೀಯ ಸ್ಥಾನ ಪಡೆದಿದ್ದಾರೆ.

ಅದರೊಂದಿಗೆ ಮಮತಾ ಶಂಕರ ಬೆಳಗಾವಿ, ಶೃತಿ ಮಹಾದೇವ ಹೆಗ್ಡೆ ಯಕ್ಸಂಬಾ, ವೈ.ಕೆ.ಸಂಧ್ಯಾಶರ್ಮಾ, ವೈ.ಬಿ.ಹಾಲಭಾವಿ, ಡಾ.ರುಜುವಾನ್ ಕೆ ಅಂದನೂರು, ಶಶಿಕಲಾ ಕುಲಕರ್ಣಿ ನರೇಗಲ್ಲ ಮತ್ತು ಅನನ್ಯ ತುಷಿರಾ ಅವರ ಕವಿತೆಗಳು ಸಮಾಧಾನಕರ ಬಹುಮಾನಕ್ಕೆ ಪಾತ್ರವಾಗಿವೆ.

ಉಮಾಶಂಕರ ಪ್ರತಿಷ್ಠಾನದ ಗೌರವಾಧ್ಯಕ್ಷ, ನಿವೃತ್ತ ಶಿಕ್ಷಕ ಪಿ. ಶಂಕರರಾವ್, ತೀರ್ಪುಗಾರರಾಗಿದ್ದರು. ಬಹುಮಾನಿತರಿಗೆ ಪುಸ್ತಕ ಬಹುಮಾನ, ಡಿಜಿಟಲ್ ಪತ್ರ ಕಳಿಸಲಾಗುವುದು.ಭಾಗವಹಿಸಿದ ಎಲ್ಲರಿಗೂ ಡಿಜಿಟಲ್ ಪ್ರಮಾಣ ನೀಡಲಾಗುತ್ತದೆ. ಭಾಗವಹಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಭಾವ ಸಂಗಮ ಸಂಚಾಲಕ ರಾಜೇಂದ್ರ ಪಾಟೀಲ್ ತಿಳಿಸಿದ್ದಾರೆ‌.



Related posts

ಮುಂಬಯಿಯಲ್ಲಿ ಜರಗಲಿರುವ ಶ್ರೀ ವಿಶ್ವಪ್ರಸನ್ನ ತೀರ್ಥರ ಜನ್ಮವರ್ದಂತಿ ಬಗ್ಗೆ ಪೂರ್ವಭಾವಿ ಸಭೆ.

Mumbai News Desk

ಸೇವಾಲಯ ಸೇವಾ ಸಮಿತಿ ಟ್ರಸ್ಟ್ ಬೆಂಗಳೂರು ವತಿಯಿಂದ ಪಿ.ಶಿವ ಕುಮಾರ್ ಅವರಿಗೆ ಸನ್ಮಾನ.

Mumbai News Desk

ವಿಜಯಾ ಕಾಲೇಜು ಮೂಲ್ಕಿ: 1982 ಬಿ.ಕಾಂ (ಬಿ) ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (03/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನವಿಶ್ವ ಸುದ್ದಿ :

Mumbai News Desk

ಸಮಾಜ ಸೇವಕ ಯೋಗೇಶ್ ಕೆ ಹೆಜ್ಮಾಡಿ‌‌ ದಂಪತಿ ಹಾಗೂ  ಗೋಪಾಲ್ ವಿ ಅಂಚನ್ ದಂಪತಿ ಆವರ ದಾಂಪತ್ಯ ಜೀವನದ ಸ್ವರ್ಣ  ಮಹೋತ್ಸವ  ಸಂಭ್ರಮ ಆಚರಣೆ,

Mumbai News Desk

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

Mumbai News Desk