September 6, 2026
Mumbai News Kannada
ಸುದ್ದಿ

ಭಾಂಡೂಪ್ : ಚಿಕ್ಕು ಅಣ್ಣಪ್ಪ ಪುತ್ರನ್ ನಿಧನ





ಮೂಲತಃ ಬಗ್ವಾಡಿ ನಿವಾಸಿಯಾದ ಚಿಕ್ಕು ಅಣ್ಣಪ್ಪ ಪುತ್ರನ್ (82) ಅವರು ಏಪ್ರಿಲ್ 14ರಂದು ಮುಂಬಯಿಯ ಭಾಂಡೂಪ್‌ನಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು, ಪುತ್ರಿ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಮರಿಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇವರು ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ ಇದರ ಮಾಜಿ ಅಧ್ಯಕ್ಷರಾದ ಎನ್.ಎಚ್. ಬಗ್ವಾಡಿ ಅವರ ಅತ್ತೆಯಾಗಿದ್ದಾರೆ.



Related posts

ಶಾರದಾ ಎ.ಅಂಚನ್ ಇವರ ವೈದ್ಯಕೀಯ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ

Mumbai News Desk

ಪಕ್ಷಿಕೆರೆ : ಪತ್ನಿ ಮಗುವನ್ನು ಹತ್ಯೆಗೈದು ಪತಿ ರೈಲಿಗೆ ತಲೆಕಕೊಟ್ಟು ಅತ್ಮಹತ್ಯೆ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (19/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಹಾಯಧನ ವಿತರಣೆ

Mumbai News Desk

ಸಾಧಕ ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳಿಗೆ ಉಡುಪಿಯಲ್ಲಿ ಭವ್ಯ ಸನ್ಮಾನ: ದೇಶದ ಭವಿಷ್ಯ ಕಟ್ಟಲು ಮಕ್ಕಳಿಗೆ ಸಂಸ್ಕಾರ ಅಗತ್ಯ – ಶ್ರೀ ಶೀರೂರು ಶ್ರೀಗಳು

Mumbai News Desk

ಯೋಗ  ಶಿಸ್ತುಬದ್ಧ ಜೀವನ ನಡೆಸಲು ಸಹಕಾರಿಯಾಗಿದೆ: ಗುತ್ತಿನಾರ್ ರವೀಂದ್ರ ಶೆಟ್ಟಿ

Mumbai News Desk