30.9 C
Mumbai
June 8, 2026
Mumbai News Kannada
ಸುದ್ದಿ

ಎಸ್. ಎಸ್. ಸಿ. (CBSE) ಪರೀಕ್ಷೆ: ಶಮ ಸಂಜೀವ ಬಂಗೇರಗೆ 97.4% ಅಂಕ





ಮುಂಬಯಿ: ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ವತಿಯಿಂದ ನಡೆಸಲಾದ 2026ನೇ ಸಾಲಿನ ಹತ್ತನೇ ತರಗತಿಯ (SSC) ಪರೀಕ್ಷೆಯಲ್ಲಿ ಥಾಣೆಯ ನ್ಯೂ ಹೋರೈಜನ್ ಸ್ಕಾಲರ್ಸ್ ಶಾಲೆಯ ವಿದ್ಯಾರ್ಥಿನಿ ಶಮ ಸಂಜೀವ ಬಂಗೇರ ಶೇ. 97.4 ಅಂಕ ಗಳಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾಳೆ.

​ವಿಶೇಷವಾಗಿ ಈಕೆ ಇನ್ಫರ್ಮೇಶನ್ ಟೆಕ್ನಾಲಜಿ ವಿಷಯದಲ್ಲಿ 100ಕ್ಕೆ 100 ಅಂಕಗಳನ್ನು ಪಡೆದಿದ್ದಾಳೆ. ಶಮ ಸಂಜೀವ ಬಂಗೇರ ಅವರು ಕುಲಾಲ ಸಂಘ ಮುಂಬಯಿಯ ಯುವ ವಿಭಾಗದ ಮಾಜಿ ಕಾರ್ಯಾಧ್ಯಕ್ಷ ಸಂಜೀವ ಬಂಗೇರ ಮತ್ತು ಮಲ್ಲಿಕಾ ಸಂಜೀವ ಬಂಗೇರ ದಂಪತಿಯ ಸುಪುತ್ರಿ.



Related posts

ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಅವರಿಗೆ ಪರಿಸರ ಪ್ರೇಮಿ ಸಮಿತಿಯಿಂದ ಸ್ವಾಗತ.

Mumbai News Desk

ಯುಎಇ ಬಂಟ್ಸ್‌ನ 48ನೇ ವರ್ಷದ “ಭಾವೈಕ್ಯ” ಬಂಟರ ಮಹಾಸಮಾಗಮ

Mumbai News Desk

ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅವರನ್ನು ಭೇಟಿಯಾದ ಪ್ರಧಾನಿ ಮೋದಿ

Mumbai News Desk

ಗುಜರಾತ್ ಭರುಚ್ ಶ್ರೀ ಗುಮನ್ ದೇವ್ ಮಂದಿರದಲ್ಲಿ ಅದ್ದೂರಿಯ ಶ್ರೀ ಬಾಲಾಜಿ ವೆಂಕಟೇಶ್ವರ ಸ್ವಾಮಿ ಪ್ರಾಣಪ್ರತಿಷ್ಠೆ , ಬ್ರಹ್ಮಕಲಶೋತ್ಸವ , ಶ್ರೀನಿವಾಸ ಕಲ್ಯಾಣ.

Mumbai News Desk

ಅಕ್ಟೋಬರ್ 26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ, ಸಾಹಿತ್ಯ ಚರ್ಚೆ

Mumbai News Desk

ಶಾಲಾ ಹಂತದಲ್ಲೇ ಈಜು ಕಲಿಕೆ – ಮೂಲತ್ವ ವಿಶ್ವ ಪ್ರಶಸ್ತಿ ಸ್ವೀಕರಿಸಿದ ಮುಳುಗು ತಜ್ಞ ಈಶ್ವರ ಮಲ್ಪೆ ಸಲಹೆ

Mumbai News Desk