September 6, 2026
Mumbai News Kannada
ಸುದ್ದಿ

ದ್ವಿತೀಯ ಪಿಯುಸಿ ಪರೀಕ್ಷೆ : 96% ಅಂಕ ಪಡೆದ ಸೃಜನ್ ಬಿ ಮೊಗವೀರ





ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ನಿರ್ಣಯ ಮಂಡಳಿ ನಡೆಸಿದ 2025-26ರ ಶೈಕ್ಷಣಿಕ ವರ್ಷದ ದ್ವಿತೀಯ ವರ್ಷದ ಪಿಯಸಿ ವಾಣಿಜ್ಯ ವಿಭಾಗದಲ್ಲಿ ಕುಂದಾಪುರ ಹಾಲಾಡಿ ಸುನ್ನರಿಯ ಎಕ್ಸಲೆಂಟ್ ಕಾಲೇಜ್ ವಿದ್ಯಾರ್ಥಿ ಶೇ. 96. ಅಂಕ ಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರು ಡೊಂಬಿವಲಿ ನಿವಾಸಿ ಭಾಸ್ಕರ ಮೊಗವೀರ-ಸತ್ಯವತಿ ದಂಪತಿಯ ಸುಪುತ್ರ.



Related posts

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

Mumbai News Desk

ಉಳ್ಳಾಲ ಬ್ರಹ್ಮಶ್ರೀ ಬಿಲ್ಲವ ವೇದಿಕೆಯಿಂದ ಸೂರ್ಯಕಾಂತ್ ಜಯ ಸುವರ್ಣ ರಿಗೆ” ಬ್ರಹ್ಮಶ್ರೀ “ಪ್ರಶಸ್ತಿ ಪ್ರದಾನ.

Mumbai News Desk

ಬಿಲ್ಲವರ ಎಸೋಸಿಯೇಶನ ನ ಮಾಜಿ ಉಪಾಧ್ಯಕ್ಷ ಸಿ. ಟಿ. ಸಾಲ್ಯಾನ್ ನಿಧನ

Mumbai News Desk

ಶ್ಲೋಕಾ ಸಂತೋಷ್ ಶೆಟ್ಟಿ  ಪನ್ವೆಲ್ ಯವರಿಂದ ಭರತನಾಟ್ಯ ರಂಗ ಪ್ರವೇಶ

Mumbai News Desk

ಮೊಳಹಳ್ಳಿ ಶಿವರಾವ್ ಸಹಕಾರಿ ಕ್ಷೇತ್ರಕ್ಕೆ ನೀಡಿದ ಕೊಡುಗೆಯ ಸಮಗ್ರ ದಾಖಲೀಕರಣ: ‘ತ್ಯಾಗಮಯಿ ಮೊಳಹಳ್ಳಿ’ ಗ್ರಂಥ ಯುವಪೀಳಿಗೆಗೆ ಸ್ಫೂರ್ತಿ – ಡಾ. ಎಂ.ಎನ್. ರಾಜೇಂದ್ರ ಕುಮಾರ್

Mumbai News Desk

ಉದ್ಯಮಿ ಎನ್. ಟಿ.ಪೂಜಾರಿ ಅವರಿಗೆ ಪಿತೃ ವಿಯೋಗ

Mumbai News Desk