September 6, 2026
Mumbai News Kannada
ಸುದ್ದಿ

ಡಾ. ಜಿ. ಪಿ. ಕುಸುಮ ಅವರಿಗೆ ಮಾತ್ರ ವಿಯೋಗ





ಕರ್ನಾಟಕ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಬೈಕಂಪಾಡಿ ಅಲ್ಲಿನ ಕೊಪ್ಪಳ ಕಾವೇರಿ ನಿವಾಸಿ ಯಶೋದಾ ಗಣಪ ಪುತ್ರನ್ (80) ಎ. 21ರಂದು, ಭಾಂಡೂಪ್ ಪಶ್ಚಿಮದ ಎಲ್‌ಬಿಎಸ್ ಮಾರ್ಗದಲ್ಲಿನ ಕಮಲ್ ಪಾರ್ಕ್ ಅಪಾರ್ಟ್‌ಮೆಂಟ್‌ನಲ್ಲಿನ ತನ್ನ ಪುತ್ರಿಯ ನಿವಾಸದಲ್ಲಿ ನಿಧನರಾದರು.
ಬ್ಯಾಂಕ್ ಆಫ್ ಬರೋಡ ಇದರ ಉದ್ಯೋಗಿಯಾಗಿದ್ದು ನಿವೃತ್ತರಾಗಿದ್ದ ಮೃತರು ಮೂವರು ಗಂಡು (ಧರ್ಮೇಶ್, ತೇಜಪಾಲ್, ಅನಿಲ್ ಪುತ್ರನ್), ಎರಡು ಹೆಣ್ಣು (ರೋಹಿಣಿ ಪುತ್ರನ್) ಹಾಗೂ ಮುಂಬೈಯ ಸಾಹಿತಿ, ಲೇಖಕಿ,ಕನ್ನಡಿಗ ಪತ್ರಕರ್ತರ ಸಂಘ, ಮಹಾರಾಷ್ಟ್ರ ಇದರ ಅಧ್ಯಕ್ಷೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂ ಜೆ) ಮಹಾರಾಷ್ಟ್ರ ಘಟಕದ ಸದಸ್ಯೆ ಡಾ. ಜಿ.ಪಿ ಕುಸುಮಾ ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ಸಂಜೆ ಭಾಂಡೂಪ್‌ನಲ್ಲಿ ನೆರವೇರಿಸಲಾಯಿತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.



Related posts

ಮೂಲ್ಕಿ ಲಯನ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಹರ್ಷರಾಜ್ ಶೆಟ್ಟಿ ಜಿ ಎಂ ಆಯ್ಕೆ

Mumbai News Desk

ಪೊವಾಯಿ: ರಾಘು ವಿ ಶೆಟ್ಟಿ ನಿಧನ

Mumbai News Desk

ದೆಹಲಿಯ ದಲಿತ ಕಾಲನಿಗೆ ಪೇಜಾವರ ಶ್ರೀಗಳ ಭೇಟಿ: ಏಕತೆ ಮತ್ತು ಸಾಮರಸ್ಯಕ್ಕೆ ಕರೆ

Mumbai News Desk

ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ ರತನ್ ಟಾಟಾ ವಿಧಿವಶ

Mumbai News Desk

ಉಡುಪಿ : ನಗರ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಭೀಕರ ಅಗ್ನಿ ಅವಘಡ

Mumbai News Desk

ವಿಶ್ವ ದೇವಾಡಿಗ ಮಹಾಮಂಡಳದ ಮಹಾಧಿವೇಶನದ ಪೂರ್ವಭಾವಿ ಸಭೆ ಸಂಪನ್ನ

Mumbai News Desk