April 23, 2026
Mumbai News Kannada
ಸುದ್ದಿ

SSLC ಪರೀಕ್ಷೆ : 90% ಅಂಕ ಪಡೆದ ನವ್ಯ ಎನ್ ಸುವರ್ಣ





ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ನಿರ್ಣಯ ಮಂಡಳಿ ನಡೆಸಿದ 2025-26ರ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಮಲ್ಪೆ ಶ್ರೀ ನಾರಾಯಣ ಗುರು ಇಂಗ್ಲೀಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ನವ್ಯ ಎನ್ ಸುವರ್ಣ ಶೇ. 90 ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಈಕೆ ಮಲ್ಪೆ ನಾರಾಯಣ ಸುವರ್ಣ – ಆಶಾ ಎನ್ ಸುವರ್ಣ ದಂಪತಿಯ ಸುಪುತ್ರಿ.



Related posts

ಕುಂದಾಪುರ : ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

Mumbai News Desk

ಪುತ್ತಿಗೆ ಶ್ರೀಪಾದಂಗಳವರಿಂದ ಡಾ| ರಾಮದಾಸ ಉಪಾಧ್ಯಾಯರಿಗೆ ಗೌರವಾರ್ಪಣೆ,

Mumbai News Desk

ದ್ವಮ್ದ್ವ’ ಕನ್ನಡ ಕಲಾತ್ಮಕ ಚಿತ್ರ ಬಿಡುಗಡೆ – ಪತ್ರಕರ್ತರಿಗೆ ವಿಶೇಷ ಪ್ರದರ್ಶನ

Mumbai News Desk

ಬಿಹಾರ ಚುನಾವಣಾ ಫಲಿತಾಂಶ 2025 : ಭರ್ಜರಿ ಗೆಲುವಿನತ್ತ ಎನ್ ಡಿ ಎ, ಇಂಡಿಯಾ ಬಣ, ಪ್ರಶಾಂತ್ ಕಿಶೋರ್ ಗೆ ಮುಖಭಂಗ

Mumbai News Desk

ಪಳ್ಳಿ “ಫಿಶ್ ಮೀಲ್“ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ, ತಹಶೀಲ್ದಾರ್ ರಿಂದ ಸೂಕ್ತ ಕ್ರಮದ ಭರವಸೆ.

Mumbai News Desk

ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ, ಏಪ್ರಿಲ್ 19ರಿಂದ ಜೂನ್ 1ರ ತನಕ ಏಳು ಹಂತಗಳಲ್ಲಿ ಚುನಾವಣೆ.

Mumbai News Desk