ಹಿರಿಯ ಪತ್ರಕರ್ತ ಶ್ರೀಧರ್ ಉಚ್ಚಿಲ್‌ಗೆ ‘ಕೆಯುಡಬ್ಲ್ಯೂಜೆ’ ವಿಶೇಷ ಪ್ರಶಸ್ತಿ ಪ್ರದಾನ
ಬೀದರ್: ಶತಮಾನೋತ್ಸವದ ಹೊಸ್ತಿಲಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವತಿಯಿಂದ ನೀಡಲಾಗುವ 2024ನೇ ಸಾಲಿನ ವಿಶೇಷ ಪ್ರಶಸ್ತಿಯನ್ನು ಮಹಾರಾಷ್ಟ್ರದ ಹಿರಿಯ ಪತ್ರಕರ್ತ ಶ್ರೀಧರ್ ಉಚ್ಚಿಲ್ ಅವರಿಗೆ ಪ್ರದಾನ ಮಾಡಲಾಯಿತು. ನಗರದ ಜನವಾಡ ರಸ್ತೆಯಲ್ಲಿರುವ...

