ಎ. 12ರಂದು ವಿದ್ಯಾವಿಹಾರ್ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪಾದುಕಾ ಪ್ರದಾನ, ಪಂಚವಟಿ ತಾಳಮದ್ದಳೆ ಹಾಗೂ ಸಮ್ಮಾನ
ಮುಂಬಯಿ, ಎ. 10: ಶ್ರೀ ರಾಮಾಭಿವಂದ್ಯ ಯಕ್ಷಸೇವಾ ಬಳಗ ಮುಂಬಯಿ ವತಿಯಿಂದ ಹಾಗೂ ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಂಯುಕ್ತ ಆಯೋಜನೆಯಲ್ಲಿ, ಪ್ರಭು ಶ್ರೀ ರಾಮಚಂದ್ರದೇವರ ಅವತಾರದ ಆರಂಭದಿಂದ ಶ್ರೀ ದೇವರ ನಿರ್ಯಾಣದವರೆಗಿನ ಸಂಪೂರ್ಣ...

