30.4 C
Mumbai
June 21, 2026
Mumbai News Kannada
ತುಳುನಾಡು

  ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ  ಹೊರೆ ಕಾಣಿಕೆ   ಸಮರ್ಪಣೆ.






ಮುಲ್ಕಿ :   ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದಲ್ಲಿ ದಾನಿ ಡಾ. ಪ್ರಕಾಶ್  ಶೆಟ್ಟಿಯವರ ಮುಂದಾಲತ್ವದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬೆಳಪು ಡಾ. ದೇವಿಪ್ರಸಾದ್  ಶೆಟ್ಟಿ ಅವರ ನೇತೃತ್ವದಲ್ಲಿ  ಹಸಿರು ಹೊರೆ ಕಾಣಿಕೆ ಕಾರ್ಯಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮುಲ್ಕಿ    ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಶ್ರೀ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯಿಂದ   ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಅವರು ತೆಂಗಿನಕಾಯಿ ಒಡೆಯುವುದರ ಮೂಲಕ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಒಕ್ಕೂಟದ ಮಹಾನಿರ್ದೇಶಕರಾದ  ಮೆರಿಟ್ ಹಾಸ್ಪಿಟಾಲಿಟಿ ಸಿಎಂಡಿ  ಅಶೋಕ್ ಶೆಟ್ಟಿ ಬೆಳ್ಳಾಡಿ, ಮುಂಬಯಿ ಬಂಟರ ಸಂಘದ ಜ್ಞಾನ ಮಂದಿರದ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಶಿಬರೂರು.  ಮುಲ್ಕಿ ಬಂಟರ ಸಂಘ.ಅಧ್ಯಕ್ಷರು ಅಶೋಕ್ ಶೆಟ್ಟಿ,  ಮುಲ್ಕಿ ಬಂಟರ ಸಂಘ,ಕಾರ್ಯದರ್ಶಿ ಸಾಯಿನಾಥ್ ಶೆಟ್ಟಿ ಒಕ್ಕೂಟದ ವಿಶೇಷ ಆವಾನಿತರಾದ ರವಿರಾಜ ಶೆಟ್ಟಿ , ಸಂಚಾಲಕರಾದ ಕೊಲ್ಲಾಡಿ  ಬಾಲಕೃಷ್ಣ ರೈ , ಶಿವಪ್ರಸಾದ್ ರೈ   ಸುರೇಶ್  ಶೆಟ್ಟಿ ಶ್ರೀ ಶ್ರೀಶ  ಶೆಟ್ಟಿ ಉಪಸ್ಥಿತರಿದ್ದರು

Show quoted text



Related posts

ಪಡುಬಿದ್ರಿ : ಪತ್ರಕರ್ತ ದಿ. ಜಯಂತ್ ಪಡುಬಿದ್ರಿ ಸಂಸ್ಮರಣೆ, ದತ್ತಿ ನಿಧಿ ವಿತರಣೆ, ಉಪನ್ಯಾಸ

Mumbai News Desk

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕಿ ಮತ್ತು ನಟಿ ರೂಪ ಐಯ್ಯರ್ : ನವದುರ್ಗಾ ಲೇಖನ ಯಜ್ಞ ಸಂಕಲ್ಪ

Mumbai News Desk

ಗುರುಪುರ ಬಂಟರ ಮಾತೃ ಸಂಘ – ಹನ್ನೊಂದನೇ ವಾರ್ಷಿಕ ಸಮಾವೇಶ

Mumbai News Desk

ಮೂಲ್ಕಿ : ಅಪ್ಪೆ ಬೇರ್ ದ ತುಳುನಾಡ್ ಕಾರ್ಯಕ್ರಮದ ಯಶಸ್ಸು ತುಳುನಾಡಿನ ಮಾತೃಮೂಲ ಸಂಸ್ಕೃತಿಯ ಪುನರ್ಜಾಗೃತಿಯ ಸಂಕೇತ – ಡಾ. ಹರಿಶ್ಚಂದ್ರ ಸಾಲ್ಯಾನ್

Mumbai News Desk

ಮೂಲ್ಕಿ : ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ, ಸಮಾಜಿಕ ಕಾರ್ಯಕರ್ತ ಜನಾರ್ಧನ ಬಂಗೇರ ಅವರಿಗೆ ಸನ್ಮಾನ

Mumbai News Desk

ಚಂದ್ರಶೇಖರ ಬೆಳ್ಚಡ ಸಾರಥ್ಯದಲ್ಲಿ ಕಟೀಲಿನಲ್ಲಿ 50ನೇ ವರ್ಷದ ಗಂಪ ಯಕ್ಷ ಸುವರ್ಣ ಸಂಭ್ರಮ.

Mumbai News Desk