30.4 C
Mumbai
June 22, 2026
Mumbai News Kannada
ಸುದ್ದಿ

ಕರ್ನಾಟಕ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸನವ್ಯ ಎಸ್ ಗೆ ಶೇ. 97.5 ಅಂಕ





ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ನಿರ್ಣಯ ಮಂಡಳಿ ನಡೆಸಿದ 2025-26ರ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶಾರದ ಪಿಯು ಕಾಲೇಜ್ ಮಂಗಳೂರು, ಇದರ ವಿದ್ಯಾರ್ಥಿನಿ ಸನವ್ಯ ಸಂತೋಷ್ ಉಚ್ಚಿಲ್ ಶೇ. 97.5 ಅಂಕ ಗಳಿಸಿ, 14ನೇ ರಾಜ್ಯ ರ‍್ಯಾಂಕ್ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈಕೆ ಸಂತೋಷ್ ಉಚ್ಚಿಲ್ – ನಮಿತಾ ಉಚ್ಚಿಲ್ ಅವರ ಸುಪುತ್ರಿ



Related posts

ಆಂಧ್ರಪ್ರದೇಶ : ಶ್ರೀಕಾಕುಲಂ ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಮಹಿಳೆಯರು ಮಕ್ಕಳು ಸೇರಿ 9 ಸಾವು

Mumbai News Desk

ಹಿರಿಯ ರಂಗ ಕಲಾವಿದ ಸುಂದರ ಮೂಡಬಿದ್ರಿ ಕುಲಾಲ ಸಮಾಜದ ಗೌರವ. 

Mumbai News Desk

ಬಜೆ ಮೊಗವೀರ ಸುವರ್ಣ ಆದಿ ಮೂಲಸ್ಥಾನ, ಮುಂಬಾಯಿ ಶಾಖೆಯ 100ನೇ ಮಹಾಸಭೆ

Mumbai News Desk

ನವಮಂಗಳೂರು ಬಂದರಿಗೆ ರಷ್ಯಾದಿಂದ ‘ಯುರಲ್’ ಕಚ್ಚಾ ತೈಲ ಹೊತ್ತ ಹಡಗು ಆಗಮನ: ಪೂರೈಕೆ ಸರಪಳಿ ಸುಧಾರಿಸುವ ನಿರೀಕ್ಷೆ

Mumbai News Desk

ಭಾರತ ಮತ್ತು ಅಮೆರಿಕ ನಡುವಿನ ಐತಿಹಾಸಿಕ ವ್ಯಾಪಾರ ಒಪ್ಪಂದ 2026: ಸುಂಕ ಕಡಿತ ಮತ್ತು ಆರ್ಥಿಕ ಸಹಭಾಗಿತ್ವದ ಹೊಸ ಯುಗ

Mumbai News Desk

ವಿಜಯಾ ಕಾಲೇಜು ಮೂಲ್ಕಿ ಗ್ಲೋಬಲ್ ಹಳೆ ವಿದ್ಯಾರ್ಥಿಗಳ ಅಸೋಸಿಯೇಶನ್, ಸಾಧಕರಿಗೆ ಸನ್ಮಾನ,

Mumbai News Desk