28 C
Mumbai
September 27, 2026
Mumbai News Kannada
ಮುಂಬಯಿ

ಮುಂಬೈ : ಎಸ್ ಎಸ್ ಸಿ ಪರೀಕ್ಷೆಯಲ್ಲಿ ಪ್ರಣವಿ ಸುಧೀರ್ ಅಮೀನ್ ಗೆ ಶೇ.94.60 ಅಂಕ.



ಮಹಾರಾಷ್ಟ್ರ ರಾಜ್ಯ 2025-26 ಶೈಕ್ಷಣಿಕ ಸಾಲಿನ ಎಸ್.ಎಸ್.ಸಿ (10ನೇ ತರಗತಿ )ಬೋರ್ಡ್ ಪರೀಕ್ಷೆಯಲ್ಲಿ ಸೈಂಟ್ ಆಂಥೋನಿ ಗರ್ಲ್ಸ್ ಹೈಸ್ಕೂಲ್, ಚೇಂಬೂರು ನ ವಿದ್ಯಾರ್ಥಿನಿ ಪ್ರಣವಿ ಎಸ್ ಅಮೀನ್ ಶೇ.94.60 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾಳೆ.

ಈಕೆ ಮುಂಬೈ ಅಗ್ನಿಶಾಮಕದ ಉಪಮುಖ್ಯ ಅಗ್ನಿಶಾಮಕ ಅಧಿಕಾರಿ ದಿ. ಸುಧೀರ್ ಅಮೀನ್ – ಶರ್ಮಿಳಾ ಅಮೀನ್ ದಂಪತಿಗಳ ಸುಪುತ್ರಿ .



Related posts

ತುಳು ಸಂಘ ಬೊರಿವಲಿ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮ

Mumbai News Desk

ಸಾಂತಾಕ್ರೂಜ್   ಶ್ರೀ ಪೇಜಾವರ ಮಠದಲ್ಲಿ ಪೇಜಾವರ ಶ್ರೀ ವಿಶ್ವೇಶತೀರ್ಥಶ್ರೀಪಾದರ ಪಂಚಮ ಸಮಾರಾಧನಾ ಮಹೋತ್ಸವ,

Mumbai News Desk

ಬಂಟರ ಸಂಘ ಮುಂಬಯಿ, ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ಪದಗ್ರಹಣ

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ ಯಲ್ಲಿ ಆಷಾಢದಲ್ಲಿ ಒಂದು ದಿನದ ಸಂಭ್ರಮ*

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕಾರ್ತಿಕ್ ಜೆ ಪೂಜಾರಿ ಶೇ 97.80 ಅಂಕ.

Mumbai News Desk

ಮುಂಬಯಿ: ಮಾಟುಂಗದ ಮೈಸೂರು ಅಸೋಸಿಯೇಷನ್‌ನಲ್ಲಿ ‘ಕನ್ನಡ ಕಂಪು ಸರಣಿ-10’ ಸಂಭ್ರಮ; ಸತೀಶ್ ಎನ್. ಬಂಗೇರ ಕುರಿತ ಕೃತಿ ಲೋಕಾರ್ಪಣೆ

Mumbai News Desk