28 C
Mumbai
September 27, 2026
Mumbai News Kannada
ಮುಂಬಯಿ

ಮಹಾರಾಷ್ಟ್ರ : ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕಾವ್ಯ ಅಮಿತ್ ಪಾಲನ್ಕರ್ ಗೆ ಶೇ.97.20 ಅಂಕ.



ಮಹಾರಾಷ್ಟ್ರ ರಾಜ್ಯ 2025-26 ಶೈಕ್ಷಣಿಕ ಸಾಲಿನ ಎಸ್.ಎಸ್.ಸಿ (10ನೇ ತರಗತಿ )ಬೋರ್ಡ್ ಪರೀಕ್ಷೆಯಲ್ಲಿ ಡಾನ್ ಬಾಸ್ಕೋ ಹೈಸ್ಕೂಲ್ ದೊಂಬಿವವಿಲಿ ವಿದ್ಯಾರ್ಥಿನಿ ಕಾವ್ಯ ಅಮಿತ್ ಪಾಲನ್ಕರ್ ಶೇ.97.20 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾಗಿ, ತನ್ನ ಶಾಲೆಯಲ್ಲಿ ಪ್ರಥಮ ಸ್ಥಾನಪಡೆದು ಸಾಧನೆ ಮಾಡಿದ್ದಾಳೆ.

ಈಕೆ ಡೊಂಬಿವಲಿ ನಿವಾಸಿ ಅಮಿತ್ ಶ್ರೀಕಾಂತ್ ಪಾಲನ್ಕರ್ – ಮಯೂರಿ ಪಾಲನ್ಕರ್ ದಂಪತಿಯ ಸುಪುತ್ರಿ .



Related posts

ಎಸ್.ಎಸ್.ಸಿ ಪರೀಕ್ಷೆ: ನೆರೂಲ್‌ನ ನಿರೋಷಾ ಸಾಲಿಯನ್‌ಗೆ ಶೇ. 92.6 ಅಂಕ.

Mumbai News Desk

ಮಂಜುನಾಥ ವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಅಕಾಡೆಮಿ ವರ್ಷದ ಪ್ರಶಸ್ತಿ ಪ್ರಧಾನ

Mumbai News Desk

ಸಾಂತಾಕ್ರೂಜ್  ಪೇಜಾವರ ಮಠದಲ್ಲಿ ಆಷಾಢ ಏಕಾದಶಿ ಆಚರಣೆ

Mumbai News Desk

ಮುಂಬೈಯ ಪತ್ರಕರ್ತರ ಹೆಸರಲ್ಲಿ ನಡೆಸುತ್ತಿರುವ ಸಂಘಟನೆ ಯಲ್ಲಿ ಗೊಂದಲ.

Mumbai News Desk

ಮಲಾಡ್ ಗೋವಿಂದ್ ನಗರ್ ದ ಶ್ರೀ ಅಂಬಿಕಾ  ಮಂದಿರದಲ್ಲಿ ಭಕ್ತಿ ಸಂಭ್ರಮದ ದಸರಾ ಮಹೋತ್ಸವ

Mumbai News Desk

ಚಾರ್ಕೋಪ್ ಕನ್ನಡಿಗರ ಬಳಗದ ಮಹಿಳಾ ವಿಭಾಗದಿಂದ ‘ಹಳದಿ–ಕುಂಕುಮ’ ಕಾರ್ಯಕ್ರಮ

Mumbai News Desk