May 12, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಪರೀಕ್ಷೆ: ರಕ್ಷ್ಮಾ ಜಯಂತ್ ಕುಳಾಯಿಗೆ ಶೇ. 99.20 ಅಂಕ





ಮಹಾರಾಷ್ಟ್ರ ರಾಜ್ಯ 2025-2026 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್.ಎಸ್.ಸಿ. ಪರೀಕ್ಷೆಯಲ್ಲಿ ಮೀರಾರೋಡಿನ ಹೊಲಿಕ್ರಾಸ್ ಕಾನ್ವೆಂಟ್ ಸ್ಕೂಲಿನ ರಕ್ಷ್ಮಾ ಜಯಂತ್ ಕುಳಾಯಿಯವರು  99.20 ಅಂಕಗಳನ್ನು ಪಡೆದು ಶಾಲೆಯಲ್ಲಿಯೇ ಅತೀ ಹೆಚ್ಚು ಅಂಕಗಳನ್ನು ಪಡೆದ ಸಾಧಕಿಯಾಗಿ ಉತ್ತೀರ್ಣರಾಗಿದ್ದಾರೆ.

ಈಕೆ ಮೀರಾರೋಡ್ ನಲ್ಲಿ ನೆಲೆಸಿರುವ, ಮೂಲತಃ ಮಂಗಳೂರು ಸಮೀಪದ ಕುಳಾಯಿಯ ಜಯಂತ್ ಕುಳಾಯಿ ಹಾಗೂ ಭಾರತ್ ಬ್ಯಾಂಕ್ನ ಕಾಂದಿವಲಿ ಶಾಖೆಯ ಸಹಾಯಕ ಪ್ರಭಂದಕಿ, ಮೂಡಬಿದ್ರೆಯ ಸಂಪಿಗೆ ಗ್ರಾಮದ ಶಕುಂತಲಾ ಜಯಂತ್ ಕುಳಾಯಿ ದಂಪತಿಯವರ ಸುಪುತ್ರಿ.



Related posts

ಬಿಲ್ಲವರ ಅಸೋಸಿಯೇಶನ್ ಮಲಾಡ್ ಸ್ಥಳೀಯ ಕಚೇರಿ – 170ನೇ ಗುರು ಜಯಂತಿ ಆಚರಣೆ.

Mumbai News Desk

ತುಳು ವೆಲ್ ಫೇರ್  ಎಸೋಸಿಯೇಶನ್ ಡೊಂಬಿವಲಿ 27 ನೇ ವಾರ್ಷಿಕೋತ್ಸವ

Mumbai News Desk

ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಯತಿವರ್ಯರಾದ   ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಗೆ ಧಾಣೆಯಲ್ಲಿ ಗುರುವಂದನೆ.

Mumbai News Desk

ಚಿಣ್ಣರ ಬಿಂಬ: ನೈರುತ್ಯ ವಲಯದ ಮಕ್ಕಳ ಉತ್ಸವದ ಸಮಾರೋಪ ಸಮಾರಂಭ

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ ಮುಂಬಯಿಯ 80ರ ಸಂಭ್ರಮಕ್ಕೆ ಚಾಲನೆ

Mumbai News Desk

ಕರ್ನಾಟಕ ಸಂಘ, ಸ್ವಾತಂತ್ರ್ಯ ದಿನಾಚರಣೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ

Mumbai News Desk