25 C
Mumbai
August 13, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಪರೀಕ್ಷೆ : ಅನ್ವಿತಾ ಯೋಗೇಂದ್ರ ಗಾಣಿಗ ಗೆ 96.2%ಅಂಕ





2025-26 ಶೈಕ್ಷಣಿಕ ಸಾಲಿನ ಎಸ್.ಎಸ್.ಸಿ (10ನೇ ತರಗತಿ ) ಪರೀಕ್ಷೆಯಲ್ಲಿ ಮೀರಾ ರೋಡ್ ಹೋಲಿ ಕ್ರಾಸ್ ಕಾನ್ವೆಂಟ್ ಶಾಲೆ ವಿದ್ಯಾರ್ಥಿನಿ ಅನ್ವಿತಾ ಯೋಗೇಂದ್ರ ಗಾಣಿಗ 96.2%ಅಂಕ    ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಈಕೆ ಮೀರಾ ರೋಡ್ ನ    ಯೋಗೇಂದ್ರ ಗಾಣಿಗ ಮತ್ತು ಜಯಂತಿ ಗಾಣಿಗ ದಂಪತಿಯ ಪುತ್ರಿ 



Related posts

ಡೊಂಬಿವಲಿ  ಶ್ರೀ ಜಗದಂಬಾ ಮಂದಿರ 10ನೇ ವಾರ್ಷಿಕೋತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ,

Mumbai News Desk

ಕರ್ನಾಟಕ ಸಂಘ ಕಲ್ಯಾಣ್, ವಾರ್ಷಿಕ ಮಹಾ ಸಭೆ : ಹಾಗೂ ನೂತನ ಪದಾಧಿಕಾರಿಗಳ ನಿಯುಕ್ತಿ, ಅಧ್ಯಕ್ಷರಾಗಿ ಜಯಂತ್ ದೇಶಮುಖ್

Mumbai News Desk

ಮಾಟುಂಗಾ ಮುಂಬೈ ಕನ್ನಡ ಸಂಘದ ವತಿಯಿಂದ ದತ್ತಿ ಉಪನ್ಯಾಸಗಳ ಕಾರ್ಯಕ್ರಮ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ರಕ್ಷಿತ್ ಸತೀಶ್ ಶೆಟ್ಟಿ ಗೆ ಶೇ. 93.60 ಅಂಕ.

Mumbai News Desk

ಕಲಂಬೋಲಿ  ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ದ  34 ನೆ  ವಾರ್ಷಿಕ ಮಹಾಪೂಜೆ .

Mumbai News Desk

ಬೊರಿವಲಿ ಶ್ರೀ ಜಗದೀಶ್ವರಿ ಸೇವಾ ಸಮಿತಿ ಮತ್ತು ಬ್ರಹ್ಮ ಬೈದರ್ಕಲ ಗರಡಿ ದೇವಲಪಾಡ, 52 ನೇ ವಾರ್ಷಿಕ ಮಹಾಸಭೆ

Mumbai News Desk