31 C
Mumbai
September 29, 2026
Mumbai News Kannada
ಮುಂಬಯಿ

ಎಸ್.ಎಸ್.ಸಿ ಪರೀಕ್ಷೆಯಲ್ಲಿ ಸಾನ್ವಿ ಸುರೇಶ್ ಪೂಜಾರಿಗೆ ಶೇ.91.60 ಅಂಕ.



ಭಾಯಂದರ್ ಪೂರ್ವದ ಸೈಂಟ್ ಅಗ್ನಿಸ್ ಇಂಗ್ಲಿಷ್ ಹೈಸ್ಕೂಲಿನ ವಿದ್ಯಾರ್ಥಿನಿ ಸಾನ್ವಿ ಸುರೇಶ್ ಪೂಜಾರಿ 2025-26ನೇ ಸಾಲಿನ ಎಸ್.ಎಸ್.ಸಿ ಪರೀಕ್ಷೆಯಲ್ಲಿ ಶೇ.91.60 ಅಂಕ ಪಡೆದು ತೇರ್ಗಡೆಯಾಗಿದ್ದಾಳೆ.

ಇವಳು ಭಾಯಂದರ್ ನಿವಾಸಿ ಮುಂಡ್ಕೂರು ಉಳೆಪಾಡಿ ಸುರೇಶ್ ಕೆ.ಪೂಜಾರಿ ಮತ್ತು ಕಟೀಲು ತೆಂಕ ಎಕ್ಕಾರು ಹೇಮಲತಾ ಸುರೇಶ್ ಪೂಜಾರಿ ದಂಪತಿಗಳ ಪುತ್ರಿ.



Related posts

ಮುಂಬೈ ಮೇಯರ್ ಗಾದಿ ಯಾರಿಗೆ? ಬಿಜೆಪಿ ‘ದೊಡ್ಡಣ್ಣ’ನಾದರೂ ಶಿಂಧೆ ಪಟ್ಟು; ಜನವರಿ 28ರ ಮತದಾನದತ್ತ ಎಲ್ಲರ ಚಿತ್ತ

Mumbai News Desk

ದುರ್ಗಾಪ್ರಸಾದ್ ಸಿ. ಸಾಲ್ಯಾನ್, ಪ್ರತಾಪ್ ಎನ್. ಕೋಟ್ಯಾನ್‌ರಿಗೆ ನುಡಿ ನಮನ

Mumbai News Desk

ವಿಶ್ವ ರಂಗ ದಿನಾಚರಣೆ- 2024ರ ಅಂಗವಾಗಿನಾಟಕ ರಚನಾ ಕಮ್ಮಟ ಮತ್ತು ರಂಗ ನಿರ್ದೇಶಕರ ಸಮ್ಮಿಲನ

Mumbai News Desk

ಶ್ರೀ ಮೂಕಾಂಬಿಕ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ : ಮಹಾ ಶಿವರಾತ್ರಿಯ ಅಂಗವಾಗಿ ಏಕಹಾ ಭಜನೆ

Mumbai News Desk

ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Mumbai News Desk

ಆರೋಹಿ(ಖುಷಿ )ಶಿವ ಪ್ರಸಾದ ಪೂಜಾರಿಗೆ ಅಂತರರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಬಂಗಾರದ ಪದಕ

Mumbai News Desk