28 C
Mumbai
September 29, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಶ್ರೇಯಾ ಯಾದವ್ ದೇವಾಡಿಗ ಗೆ ಶೇ.90 ಅಂಕ.



ಮಹಾರಾಷ್ಟ್ರ ರಾಜ್ಯ 2025-26 ಶೈಕ್ಷಣಿಕ ಸಾಲಿನ ಎಸ್.ಎಸ್.ಸಿ (10ನೇ ತರಗತಿ )ಬೋರ್ಡ್ ಪರೀಕ್ಷೆಯಲ್ಲಿ ಥಾಣೆ ನವೋದಯ ಹೈಸ್ಕೂಲ್ ಮತ್ತು ಜ್ಯೂನಿಯರ್ ಕಾಲೇಜ್ ವಿದ್ಯಾರ್ಥಿನಿ ಶ್ರೇಯಾ ಯಾದವ್ ದೇವಾಡಿಗ ಶೇ.90 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಲಾಗಿದ್ದಾರೆ.
ಈಕೆ ಥಾಣೆ ನಿವಾಸಿ, ಯಾದವ್ ದೇವಾಡಿಗ
ಮತ್ತು ಸುನೀತಾ ದಂಪತಿಯ ( ಮೂಲತಃ ಬೆಟ್ಕೇರಿ ಮೂಡಬಿದ್ರೆ ) ಸುಪುತ್ರಿ.



Related posts

ಮುಂಬೈ ವಿಶ್ವದ 5ನೇ ಅತ್ಯುತ್ತಮ ಆಹಾರ ನಗರ : ಮಾತುಂಗದ ರಾಮ್ ಆಶ್ರಯ ಐಕಾನಿಕ್ ರೆಸ್ಟೋರೆಂಟ್ ಗಳಲ್ಲಿ ಒಂದು

Mumbai News Desk

ಬಂಟರ ಸಂಘ ಮುಂಬಯಿ,  ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯ ಯುವ ವಿಭಾಗ ರಕ್ತದಾನ ಶಿಬಿರ.

Mumbai News Desk

ನವೋದಯ ಕನ್ನಡ ಸೇವಾ ಸಂಘ (ರಿ), ಥಾಣೆ ಇದರ ಆಯೋಜನೆಯಲ್ಲಿ ವಿಜೃಂಭಣೆಯಿಂದ ಸಂಪನ್ನಗೊಂಡ ಭಜನಾ ಮಂಗಳೋತ್ಸವ

Mumbai News Desk

ಮಾಟುಂಗಾ ಮುಂಬೈ ಕನ್ನಡ ಸಂಘದ ವತಿಯಿಂದ ದತ್ತಿ ಉಪನ್ಯಾಸಗಳ ಕಾರ್ಯಕ್ರಮ

Mumbai News Desk

ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಆರೋಪ ಪಟ್ಟಿ ಸಲ್ಲಿಕೆ

Mumbai News Desk

ಶ್ರೀ ಹನುಮಾನ್ ಭಜನಾ ಮಂಡಳಿ ಭಾಯಂದರ್ ಪೂರ್ವ – ಸಾವಿರಾರು ಭಕ್ತರ ಪಾಲ್ಗೊಳ್ಳುವಿಕೆಯಲ್ಲಿ 26ನೇ ವಾರ್ಷಿಕ ಅಯ್ಯಪ್ಪ ಪೂಜೆ ಸಂಪನ್ನ.

Mumbai News Desk