28.7 C
Mumbai
June 29, 2026
Mumbai News Kannada
ಮುಂಬಯಿ

ಎಚ್ ಎಸ್ ಸಿ ಪರೀಕ್ಷೆಯಲ್ಲಿ ಅನನ್ಯ ಎನ್ ಬಂಗೇರಗೆ ಶೇ.92.40 ಅಂಕ.





ನವಿಮುಂಬಯಿ, ಮೇ.13-2025-26 ನೇ ಶೈಕ್ಷಣಿಕ ಸಾಲಿನ ಎಚ್ ಎಸ್ ಸಿ ( 12ನೇ ತರಗತಿ ಸಿ ಬಿ ಎಸ್ ಇ) ಬೋರ್ಡ್ ಪರೀಕ್ಷೆಯಲ್ಲಿ ನವಿಮುಂಬಯಿ ಸೀವುಡ್ ಡಾನ್ ಬಾಸ್ಕೋ ಸೆಕೆಂಡರಿ ಸ್ಕೂಲ್ ವಿದ್ಯಾರ್ಥಿನಿ ಅನನ್ಯ ಎನ್ ಬಂಗೇರ 92.40 ಅಂಕ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಈಕೆ ಉಲ್ವೆ ನಿವಾಸಿ ಬಿಲ್ಲವರ ಅಸೋಸಿಯೇಷನ್ ಮುಂಬಯಿ ಯುವಾಭ್ಯುದಯ ಸಮಿತಿಯ ಮಾಜಿ ಕಾರ್ಯದರ್ಶಿ ನವೀನ್ ಎಲ್ ಬಂಗೇರ ಮುಕ್ಕಾ ಮತ್ತು ಸ್ಮಿತಾ ಎನ್ ಬಂಗೇರ ಧಂಬೆಲ್ ಶೇಡಿಗುರಿ ದಂಪತಿಯ ಪುತ್ರಿ.



Related posts

ಭಾರತೀಯ ಜನತಾ ಪಕ್ಷ ಡೊಂಬಿವಲಿ ಘಟಕದ ಆಶ್ರಯದಲ್ಲಿ ಜನ ಆರೋಗ್ಯ ಯೋಜನೆ.

Mumbai News Desk

ಮೊಗವೀರ ಬ್ಯಾಂಕ್ ಕೇಂದ್ರ ಕಚೇರಿಗೆ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಪದಾಧಿಕಾರಿಗಳ ಭೇಟಿ

Mumbai News Desk

ಮುಂಬಯಿಯ ಚಾರ್ಕೋಪ್ ಕನ್ನಡಿಗರ ಬಳಗದಲ್ಲಿ ರಂಗೋಲಿ ಸ್ಪರ್ಧೆ

Mumbai News Desk

ಮುಂಬೈ : ನವೆಂಬರ್ 14–15 ರಂದು ಪ್ರಮುಖ ನೀರಿನ ಪೈಪ್‌ಲೈನ್ ನಿರ್ವಹಣೆ; ಹಲವು ಪ್ರದೇಶಗಳಲ್ಲಿ 22 ಗಂಟೆಗಳ ಕಾಲ ನೀರು ಸರಬರಾಜು ಕಡಿತ

Mumbai News Desk

ಜನವರಿ 1, 26ರಿಂದ ಮತ್ಸ್ಯಗಂಧ ರೈಲು ಪ್ರಯಾಣದಲ್ಲಿ ವ್ಯತ್ಯಯ; ಪನ್ವೇಲ್‌ನಲ್ಲೇ ನಿಲ್ಲಲಿವೆ ನೇತ್ರಾವತಿ, ಮತ್ಸ್ಯಗಂಧ ಎಕ್ಸ್‌ಪ್ರೆಸ್

Mumbai News Desk

ಬಂಟರ ಸಂಘ, ಮುಂಬಯಿ: ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ: ಮಾತಾ ಕಿ ಚೌಕಿ ಭಕ್ತಿ ಪ್ರಧಾನ ಕಾರ್ಯಕ್ರಮ

Mumbai News Desk