October 12, 2026
Mumbai News Kannada
ಮುಂಬಯಿ

ಸಾನ್ವಿ ಸುಧೀರ್ ಆಚಾರ್ಯಗೆ ಶೇ. 82 ಅಂಕ




​ಮುಂಬಯಿ, ಮೇ 22: 2025-2026ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಸಿ (10ನೇ ತರಗತಿ) ಪರೀಕ್ಷಾ ಫಲಿತಾಂಶದಲ್ಲಿ ಬೋರಿವಲಿ ಸೇಂಟ್ ಆನ್ಸ್ ಹೈಸ್ಕೂಲ್‌ನ ವಿದ್ಯಾರ್ಥಿನಿ ಸಾನ್ವಿ ಸುಧೀರ್ ಆಚಾರ್ಯ ಶೇ. 82 ಅಂಕ ಗಳಿಸಿ ಉತ್ತೀರ್ಣರಾಗಿದ್ದಾರೆ.
​ಈಕೆ ಕಾಂದಿವಿಲಿ ಪಶ್ಚಿಮದ ಚಾರ್ಕೋಪ್‌ನ ಸುಧೀರ್ ಜೆ. ಆಚಾರ್ಯ ಮತ್ತು ವೀಣಾ ಸುಧೀರ್ ಆಚಾರ್ಯ ದಂಪತಿಯ ಸುಪುತ್ರಿ.



Related posts

ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಗೆ ಎಸ್. ಎಸ್. ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ

Mumbai News Desk

ಶ್ರೀ ಅಯ್ಯಪ್ಪ ಯಕ್ಷ ಕಲಾ ಪ್ರತಿಷ್ಠಾನ ಮುಂಬಯಿ: ಥಾಣೆಯಲ್ಲಿ ಜರಗಿದ ಉಚಿತ ವೈದ್ಯಕೀಯ ತಪಾಸಣೆ ಶಿಬಿರ

Mumbai News Desk

ಶ್ರೀ ರಜಕ ಸಂಘ ಮುಂಬಯಿ ಇದರ ಮಹಿಳಾ ವಿಭಾಗ ದಿಂದ ವಿಶ್ವ ಮಹಿಳಾ ದಿನಾಚರಣೆ

Mumbai News Desk

ಎಲ್ಲರ ಬದುಕಲ್ಲಿ ಧರ್ಮ ಕಾರ್ಯಗಳು ನಡೆಯಲಿ: ಸಾಣೂರು ಸಾಂತಿಂಜ ಜನಾರ್ದನ ಭಟ್‌

Mumbai News Desk

ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ) ಮುಂಬಯಿ: ವೈದ್ಯಕೀಯ ನೆರವು ಹಾಗೂ ವಿದ್ಯಾರ್ಥಿವೇತನ ವಿತರಣೆ ಸಮಾರಂಭ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಶ್ರೇಯಾ ಯಾದವ್ ದೇವಾಡಿಗ ಗೆ ಶೇ.90 ಅಂಕ.

Mumbai News Desk