29 C
Mumbai
July 11, 2026
Mumbai News Kannada
ಮುಂಬಯಿ

ಎಸ್.ಎಸ್.ಸಿ ಪರೀಕ್ಷೆ: ಆದ್ಯ ವಿಜಯ್ ಶೆಟ್ಟಿಗೆ ಶೇ. 95 ಅಂಕ








​ಮುಂಬಯಿ: 2025-26ರ ಶೈಕ್ಷಣಿಕ ಸಾಲಿನ ಮಹಾರಾಷ್ಟ್ರ ರಾಜ್ಯ ಮಂಡಳಿಯ ಎಸ್.ಎಸ್.ಸಿ (10ನೇ ತರಗತಿ) ಪರೀಕ್ಷೆಯಲ್ಲಿ ಮಲಾಡ್ ಪಶ್ಚಿಮದ ಡಿ. ಜಿ. ಖೇತನ್ ಇಂಟರ್‌ನ್ಯಾಶನಲ್ ಸ್ಕೂಲ್‌ನ ವಿದ್ಯಾರ್ಥಿನಿ ಆದ್ಯ ವಿಜಯ್ ಶೆಟ್ಟಿ ಶೇಕಡಾ 95ರಷ್ಟು ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
​ಈಕೆ ಪರೀಕಾ ಹೊಸಮನೆ ವಿಜಯ್ ವಿಶ್ವನಾಥ ಶೆಟ್ಟಿ ಮತ್ತು ಹೆಜಮಾಡಿ ಬಡಗುಮನೆ ರಕ್ಷಾ ವಿಜಯ್ ಶೆಟ್ಟಿ ದಂಪತಿಯ ಪುತ್ರಿಯಾಗಿದ್ದಾರೆ.



Related posts

ಮುಂಬೈ ಕುಲಾಲ ಸಂಘ ಮುಂಬೈ ಇದರ ಮೀರಾ ರೋಡ್ – ವಿರಾರ್ ಸ್ಥಳೀಯ ಸಮಿತಿಯ ಆಶ್ರಯದಲ್ಲಿ ಮಾತಾ ವೈಷ್ಣೋದೇವಿ ದರ್ಶನ: ಭಕ್ತಿ-ಒಗ್ಗಟ್ಟಿನ ಸಮಾಗಮ

Mumbai News Desk

ಬಿಲ್ಲವರ ಅಸೋಸಿಯೇಶನಿನ ಭಾಂಡುಪ್ ಸ್ಥಳೀಯ ಕಚೇರಿಯಲ್ಲಿ ಆಟಿದ ನೆನಪು ಕಾರ್ಯಕ್ರಮ.

Mumbai News Desk

ಬಿಲ್ಲವರ ಅಸೋಸಿಯೇಶನಿನ ಮೀರಾ ರೋಡ್ ಸ್ಥಳೀಯ ಕಚೇರಿಯ ವತಿಯಿಂದ ಆಟಿಡೊಂಜಿ ದಿನ, ವಿದ್ಯಾರ್ಥಿ ವೇತನ ವಿತರಣೆ.

Mumbai News Desk

ನಮೋ ಮೋಯರ್ ಗ್ಲೋಬಲ್ ಫೌಂಡೇಶನ್‌ ನಿಂದಟೀಮ್ ಮುಷಕ್‌ಗೆ ರೂ. 2 ಎರಡು ಲಕ್ಷ ದೇಣಿಗೆ

Mumbai News Desk

ಭಾಯಂದರ್  ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿ ಆಶಯದಲ್ಲಿ “ಮಹಾಶಕ್ತಿ ವೀರಭದ್ರ” ಯಕ್ಷಗಾನ ಬಯಲಾಟ,

Mumbai News Desk

ತುಳು ಸಂಘ, ಬೋರಿವಲಿ, 13ನೇ ವಾರ್ಷಿಕೋತ್ಸವ, ಸಾಂಸ್ಕೃತಿಕ ವೈಭವ, ಸನ್ಮಾನ

Mumbai News Desk