October 12, 2026
Mumbai News Kannada
ಮುಂಬಯಿ

ಅಕ್ಷರಿ ಡಿ. ಆಚಾರ್ಯಗೆ ಶೇ. 88.40 ಅಂಕ




​ಮುಂಬಯಿ, ಮೇ 22: 2025-2026ನೇ ಸಾಲಿನ ಎಸ್.ಎಸ್.ಸಿ. (10ನೇ ತರಗತಿ) ಪರೀಕ್ಷಾ ಫಲಿತಾಂಶದಲ್ಲಿ ಗೋರೆಗಾಂವ್ ಪಶ್ಚಿಮದ ಸೈಂಟ್ ಥಾಮಸ್ ಹೈಸ್ಕೂಲ್‌ನ ವಿದ್ಯಾರ್ಥಿನಿ ಅಕ್ಷರಿ ಡಿ. ಆಚಾರ್ಯ ಶೇಕಡಾ 88.40 ಅಂಕ ಗಳಿಸಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾಳೆ.
​ಈಕೆ ಗೋರೆಗಾಂವ್ ಪೂರ್ವದ ನಿವಾಸಿಗಳಾದ ಸಾಂತೂರು ಸೇಡಿ ದಿನೇಶ್ ಆಚಾರ್ಯ ಮತ್ತು ವಿದ್ಯಾ ಡಿ. ಆಚಾರ್ಯ ದಂಪತಿಯ ಪುತ್ರಿ.



Related posts

ಬಿಲ್ಲವರ ಎಸೋಸಿಯೇಷನ್ ಮುಂಬಯಿ, ಡೊಂಬಿವಲಿ ಸ್ಥಳೀಯ ಕಚೇರಿಯ 35 ನೇ ವಾರ್ಷಿಕೋತ್ಸವ ಸಮಾರೋಪ ಸಮಾರಂಭ

Mumbai News Desk

ಕಾಲಘೋಡ ಶ್ರೀ ಸಾಯಿಬಾಬಾ ಪೂಜಾ ಸಮಿತಿಯ ವಾರ್ಷಿಕ ಮಹಾಸಭೆ, ಹೊಲಿಗೆ ತರಬೇತಿ ಪ್ರಮಾಣಪತ್ರ ವಿತರಣೆ.

Mumbai News Desk

ಮಂಗಳೂರು: ಕುಲಶೇಖರ ಪದವು ಶ್ರೀ ಶನೈಶ್ಚರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ, ಮುಂಬೈ ಸಮಿತಿ ಅಧ್ಯಕ್ಷರಾಗಿ ಮಹೇಶ್ ಶೆಟ್ಟಿ ತೆಳ್ಳಾರ್ ಆಯ್ಕೆ

Mumbai News Desk

ಚಂದ್ರಶೇಖರ್ ಬಾವಂಕುಲೆ ಯವರಿಗೆ ರಥನ್ ಪೂಜಾರಿಯವರಿಂದ ಸನ್ಮಾನ.

Mumbai News Desk

ಕುರುಬರ ಸಂಘ ಮಹಾರಾಷ್ಟ್ರ ವಾರ್ಷಿಕ ಮಹಾಸಭೆ ಹಾಗೂ ಹಳದಿ ಕುಂಕುಮ ಅಚರಣೆ

Mumbai News Desk

ಪತಾರ್ಲಿ ದುರ್ಗಾ ಪರಮೇಶ್ವರಿ ದೇವಿಯ ನವರಾತ್ರಿ ಪೂಜೆ.

Mumbai News Desk