ಬೆಂಗಳೂರು – ಮುಂಬೈ ನಡುವೆ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭ: ಶೀಘ್ರದಲ್ಲೇ ವಂದೇ ಭಾರತ್ ಸ್ಲೀಪರ್ ಸೇವೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ SMVT ಬೆಂಗಳೂರು – ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16553/54) ರೈಲಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಚಾಲನೆ ನೀಡಿದ್ದಾರೆ. ಇದರೊಂದಿಗೆ ಎರಡು...

