26 C
Mumbai
September 19, 2026
Mumbai News Kannada
ಸುದ್ದಿ

ಜೋಗೇಶ್ವರಿ; ಐಲ್ ಬಾಬು ನಿಧನ





ಮುಂಬಯಿ : ತೀಯಾ ಸಮಾಜ ಮಂಬಯಿಯ ಹಿರಿಯ ಸದಸ್ಯ, ಮಾಜಿ ಪ್ರಧಾನ ಕಾರ್ಯದರ್ಶಿ ಜೋಗೇಶ್ವರಿ ಪೂರ್ವದ ನಿವಾಸಿ ಐಲ್ ಬಾಬು (79) ಅವರು ಜೂ. 17 ರಂದು ಮುಂಜಾನೆ ಮಹಾನಗರದ ಖಾಸಗಿ ಆಸ್ಪ್ರತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು , ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಬಾಂದ್ರಾ ಪಶ್ಚಿಮ ಜೆ. ಕೆ. ಟ್ರಾವೆಲ್ಸ್ ಇದರ ಮಾಲಕರಾದ ಇವರು ಸಮಾಜ ಸೇವಾ ನಿರತರಾಗಿದ್ದು ತೀಯಾ ಸಮಾಜ ಮುಂಬಯಿಯ ಪಶ್ಚಿಮ ವಲಯ ಸಮಿತಿಯ ಸ್ಥಾಪಕ ಕಾರ್ಯಾಧ್ಯಕ್ಷರಾಗಿದ್ದರು. ಇವರ ನಿಧನಕ್ಕೆ ತೀಯಾ ಸಮಾಜದ ಹಿರಿಯರಾದ ರೋಹಿದಾಸ ಬಂಗೇರ, ಮಾಜಿ ಅಧ್ಯಕ್ಷ ಚಂದ್ರಶೇಖರ ಬೆಳ್ಚಡ, ಅಧ್ಯಕ್ಷ ಕೃಷ್ಣ ಎನ್. ಉಚ್ಚಿಲ್, ಇತರ ಗಣ್ಯರು, ಉಪ್ಪಳ ಶ್ರೀ ಭಗವತೀ ಕ್ಷೇತ್ರದ ಕೇಂದ್ರ ಸಮಿತಿ ಹಾಗೂ ಮುಂಬಯಿ ಸಮಿತಿ ಹಾಗೂ ಸಂತಾಪ ವ್ಯಕ್ತಪಡಿಸಿದ್ದಾರೆ.



Related posts

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನನೂತನ ಗುಡಿಯೊಳಗೆ ಗೋನಿವಾಸ ಸಂಪನ್ನ

Mumbai News Desk

ಮಲಾಡ್: ನಡಿಕೆರೆ ಕೃಷ್ಣ ಶೆಟ್ಟಿ ನಿಧನ

Mumbai News Desk

ಅರಸಿನ ಕುಂಕುಮ ಎಂದರೆ ಬರೇ ಒಂದು ಕಾರ್ಯಕ್ರಮವಲ್ಲ, ನಮ್ಮ ಸಂಸ್ಕೃತಿಯನ್ನು, ಸಂಘಟನೆಯನ್ನು ಬಲಪಡಿಸುವ ಸಾಧನವಾಗಿದೆ – ಡಾ. ಸುಷ್ಮಾ ಮೆಂಡನ್‌.

Mumbai News Desk

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ನಿಧನ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ   ನಿರ್ಮಾಣ ಗೊಳ್ಳಲಿರುವ ಸಭಾಭವನದ ಕಾಮಗಾರಿಯ ಕುರಿತ ಸಭೆ 

Mumbai News Desk

ಜಮ್ಮು-ಕಾಶ್ಮೀರ ಉಗ್ರರ ದಾಳಿಗೆ ಶಿವಮೊಗ್ಗ ನಿವಾಸಿ ಬಲಿ

Mumbai News Desk