30.1 C
Mumbai
June 27, 2026
Mumbai News Kannada
ಸುದ್ದಿ

ಮಲಾಡ್ ಪೂರ್ವ:ವಿನುತಾ ರಾವ್ (ರೇಖಾ) ನಿಧನ.





ಮುಂಬಯಿ:ಮಲಾಡ್ ಪೂರ್ವಗೋವಿಂದ ನಗರದ  ಇರಾನಿ ಕಾಲೋನಿಯ, ಶನಿ ಮಂದಿರದ
ಬಳಿಯ ನಿವಾಸಿ ವಿನುತಾ ರಾವ್ (ರೇಖಾ)(57) ಜೂ.26 ರಂದು ನಿಧನರಾಗಿದ್ದಾರೆ.
ಮೃತರು ಪತಿ,ಶನಿ ಮಂದಿರದ ಹಿರಿಯ ಸದಸ್ಯ
ಉಮನಾಥ್ ರಾವ್ , ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
  ಅಂತ್ಯಕ್ರಿಯೆಯು ಭಾನುವಾರ ಬೆಳಿಗ್ಗೆ 10:00 ಗಂಟೆಗೆ ನಡೆಯಲಿದೆ.
ವಿನುತಾ ರಾವ್ (ರೇಖಾ) ಅವರ ನಿಧನಕ್ಕೆ ಶ್ರೀ ಶನಿ ಮಹಾತ್ಮ ಪೂಜಾ ಸಮಿತಿಯ ಅಧ್ಯಕ್ಷರಾದ ಮೋಹನ್ ಬಂಗೇರ ಮತ್ತು ಪದಾಧಿಕಾರಿಗಳು ಹಾಗೂ ಕುಮಾರ ಕ್ಷತ್ರಿಯ ಸಂಘ ಮುಂಬಯಿ ಅಧ್ಯಕ್ಷರಾದ ಎಂ ಡಿ ರಾವ್ ಮತ್ತು  ಪದಾಧಿಕಾರಿಗಳು ದುಃಖ ಸಂತಾಪ ಸೂಚಿಸಿದ್ದಾರೆ. 



Related posts

ಪೇಜಾವರ ಶ್ರೀ ಗಳಿಗೆ ಪಿತೃ ವಿಯೋಗ

Mumbai News Desk

ಬಾಲಿವುಡ್ ನ ಹಿರಿಯ ದಿಗ್ಗಜ ನಟ ಧರ್ಮೇಂದ್ರ ಇನ್ನಿಲ್ಲ, ‘ಹೀಮ್ಯಾನ್’ ಕಳೆದುಕೊಂಡ ಭಾರತೀಯ ಚಿತ್ರರಂಗ

Mumbai News Desk

ಮೈಲ್ ಸ್ಟೋನ್ ಮಿಸ್ ಮತ್ತು ಮಿಸೆಸ್ ಗ್ಲೋಬಲ್ ಇಂಟರ್ನ್ಯಾಷನಲ್ ವರ್ಲ್ಡ್ ಪೇಜೆಂಟ್ 2024, ಪ್ರಭಾ ಸುವರ್ಣ ಟೂರಿಸಂ ಎಂಬಾಸಿಡರ್ ಆಗಿ ಆಯ್ಕೆ

Mumbai News Desk

ಬಂಟ್ವಾಳ: ಮಕ್ಕಳ ಸಂಭ್ರಮೋತ್ಸವ, ಗಿರಿಜಾ ರತ್ನ ರಾಜ್ಯ ಪ್ರಶಸ್ತಿ ಪ್ರಧಾನ : ಪ್ರಶಸ್ತಿ ಸ್ವೀಕರಿಸಿದ ಮುಂಬೈಯ ಪ್ರಭಾ ಎನ್ ಸುವರ್ಣ

Mumbai News Desk

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ

Mumbai News Desk

ಚೀನಾದ  ಮಿಲಿಯನ್ ಡಾಲರ್ ರೌಂಡ್ ಟೇಬಲ್ ಅಧೀವೇಶನಕ್ಕೆ ಸ್ಪೀಕ‌ರ್ ಆಗಿ   ಡಾ| ಆರ್.ಕೆ ಶೆಟ್ಟಿ ಆಯ್ಕೆ

Mumbai News Desk